Acts · chapter 20 · verse 29
Acts 20:29 in Kannada
ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
Yaakandare naanu hoda mele krooravaada tolagalu nimmolage baruva vendu naanu ballenu; avu hindannu kanikarisu vadilla.
Acts 20:29 in English
- King James Version (KJV)
- For I know this, that after my departing shall grievous wolves enter in among you, not sparing the flock.
- World English Bible (WEB)
- For I know that after my departure, vicious wolves will enter in among you, not sparing the flock.
- American Standard Version (ASV)
- I know that after my departing grievous wolves shall enter in among you, not sparing the flock;
- Bible in Basic English (BBE)
- I am conscious that after I am gone, evil wolves will come in among you, doing damage to the flock;
- Darby Translation (DBY)
- [For] I know [this,] that there will come in amongst you after my departure grievous wolves, not sparing the flock;
- Webster's Bible (WBS)
- For I know this, that after my departure grievous wolves will enter in among you, not sparing the flock.
- Young's Literal Translation (YLT)
- for I have known this, that there shall enter in, after my departing, grievous wolves unto you, not sparing the flock,
Read in context
- 27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- 28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- 29ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
- 30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- 31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
Cross references
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- Luke 10:3 ಲೂಕನು 10:3ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
- John 10:12 ಯೋಹಾನನು 10:12ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Jeremiah 23:1 ಯೆರೆಮೀಯ 23:1ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.
- Ezekiel 34:2–3 ಯೆಹೆಜ್ಕೇಲನು 34:2–3ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ? ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
- Zechariah 11:17 ಜೆಕರ್ಯ 11:17ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Zephaniah 3:3 ಚೆಫನ್ಯ 3:3ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
- Jeremiah 13:20 ಯೆರೆಮೀಯ 13:20ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ?
Original words (Greek)
- For · G1063γάρ gár
- I · G1473ἐγώ egṓ
- know · G1492εἴδω eídō
- this · G5124τοῦτο toûto
- that · G3754ὅτι hóti
- after · G3326μετά metá
- my · G3450μοῦ moû
- departing · G867ἄφιξις áphixis
- grievous · G926βαρύς barýs
- wolves · G3074λύκος lýkos
- enter · G1525εἰσέρχομαι eisérchomai
- among · G1519εἰς eis
- you · G5209ὑμᾶς hymâs
- not · G3361μή mḗ
- sparing · G5339φείδομαι pheídomai
- flock · G4168ποίμνιον poímnion