Acts · chapter 20 · verse 3
Acts 20:3 in Kannada
ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
Alli mooru tingalu idda mele samudra maargavaagi siriyaakke hogabekendiddaaga yehoodyaru avanigaagi honchuhaakiddarinda avanu makedonyada mukhaantara hintirugi hogu vadakke teermaanamaadidanu.
Acts 20:3 in English
- King James Version (KJV)
- And [there] abode three months. And when the Jews laid wait for him, as he was about to sail into Syria, he purposed to return through Macedonia.
- World English Bible (WEB)
- When he had spent three months there, and a plot was made against him by Jews as he was about to set sail for Syria, he determined to return through Macedonia.
- American Standard Version (ASV)
- And when he had spent three months [there], and a plot was laid against him by the Jews as he was about to set sail for Syria, he determined to return through Macedonia.
- Bible in Basic English (BBE)
- And when he had been there three months, because the Jews had made a secret design against him when he was about to take ship for Syria, he made a decision to go back through Macedonia.
- Darby Translation (DBY)
- And having spent three months [there], a treacherous plot against him having been set on foot by the Jews, as he was going to sail to Syria, [the] resolution was adopted of returning through Macedonia.
- Webster's Bible (WBS)
- And [there] abode three months. And when the Jews laid wait for him, as he was about to sail into Syria, he purposed to return through Macedonia.
- Young's Literal Translation (YLT)
- having made also three months' [stay] — a counsel of the Jews having been against him — being about to set forth to Syria, there came [to him] a resolution of returning through Macedonia.
Read in context
- 1ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
- 2ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು.
- 3ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
- 4ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
- 5ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.
Cross references
- Acts 20:19 ಅಪೊಸ್ತಲರ ಕೃತ್ಯಗಳು 20:19ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.
- 2 Corinthians 11:26 2 ಕೊರಿಂಥದವರಿಗೆ 11:26ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
- Acts 25:3 ಅಪೊಸ್ತಲರ ಕೃತ್ಯಗಳು 25:3ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
- Acts 9:23–24 ಅಪೊಸ್ತಲರ ಕೃತ್ಯಗಳು 9:23–24ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು. ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
- 2 Corinthians 7:5 2 ಕೊರಿಂಥದವರಿಗೆ 7:5ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.
- Acts 16:9 ಅಪೊಸ್ತಲರ ಕೃತ್ಯಗಳು 16:9ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
- Acts 19:21 ಅಪೊಸ್ತಲರ ಕೃತ್ಯಗಳು 19:21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- 2 Corinthians 1:15 2 ಕೊರಿಂಥದವರಿಗೆ 1:15ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ
- Acts 18:18 ಅಪೊಸ್ತಲರ ಕೃತ್ಯಗಳು 18:18ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
- Acts 23:12–15 ಅಪೊಸ್ತಲರ ಕೃತ್ಯಗಳು 23:12–15ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು. ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
- Galatians 1:21 ಗಲಾತ್ಯದವರಿಗೆ 1:21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
- Jeremiah 5:26 ಯೆರೆಮೀಯ 5:26ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
Original words (Greek)
- And · G5037τέ té
- abode · G4160ποιέω poiéō
- three · G5140τρεῖς treîs
- months · G3376μήν mḗn
- when · G1096γίνομαι gínomai
- Jews · G2453Ἰουδαῖος Ioudaîos
- wait · G1917ἐπιβουλή epiboulḗ
- him · G846αὐτός autós
- about · G3195μέλλω méllō
- sail · G321ἀνάγω anágō
- into · G1519εἰς eis
- Syria · G4947Συρία Syría
- he · G1096γίνομαι gínomai
- purposed · G1106γνώμη gnṓmē
- return · G5290ὑποστρέφω hypostréphō
- through · G1223διά diá
- Macedonia · G3109Μακεδονία Makedonía