Acts · chapter 20 · verse 30
Acts 20:30 in Kannada
ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
Idallade nimmalliyoo kelavaru eddu vakra maatugalannaadi shishyarannu tamma hinde elakolluvaru.
Acts 20:30 in English
- King James Version (KJV)
- Also of your own selves shall men arise, speaking perverse things, to draw away disciples after them.
- World English Bible (WEB)
- Men will arise from among your own selves, speaking perverse things, to draw away the disciples after them.
- American Standard Version (ASV)
- and from among your own selves shall men arise, speaking perverse things, to draw away the disciples after them.
- Bible in Basic English (BBE)
- And from among yourselves will come men who will give wrong teaching, turning away the disciples after them.
- Darby Translation (DBY)
- and from among your own selves shall rise up men speaking perverted things to draw away the disciples after them.
- Webster's Bible (WBS)
- Also from your own selves will men arise, speaking perverse things, to draw away disciples after them.
- Young's Literal Translation (YLT)
- and of your own selves there shall arise men, speaking perverse things, to draw away the disciples after them.
Read in context
- 28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- 29ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
- 30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- 31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- 32ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
Cross references
- 1 Timothy 1:19–20 1 ತಿಮೊಥೆಯನಿಗೆ 1:19–20ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು. ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- Proverbs 23:33 ಜ್ಞಾನೋಕ್ತಿಗಳು 23:33ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- Acts 11:26 ಅಪೊಸ್ತಲರ ಕೃತ್ಯಗಳು 11:26ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
- Proverbs 19:1 ಜ್ಞಾನೋಕ್ತಿಗಳು 19:1ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
- 1 Timothy 6:5 1 ತಿಮೊಥೆಯನಿಗೆ 6:5ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Matthew 23:15 ಮತ್ತಾಯನು 23:15ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
- 2 John 1:7 2 ಯೋಹಾನನು 1:7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
- 2 Timothy 2:17–18 2 ತಿಮೊಥೆಯನಿಗೆ 2:17–18ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ; ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- Revelation 2:6 ಪ್ರಕಟನೆ 2:6ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
Original words (Greek)
- Also · G2532καί kaí
- of · G1537ἐκ ek
- your · G5216ὑμῶν hymōn
- selves · G846αὐτός autós
- shall · G435ἀνήρ anḗr
- men · G435ἀνήρ anḗr
- arise · G450ἀνίστημι anístēmi
- speaking · G2980λαλέω laléō
- things · G1294διαστρέφω diastréphō
- away · G645ἀποσπάω apospáō
- disciples · G3101μαθητής mathētḗs
- after · G3694ὀπίσω opísō
- them · G846αὐτός autós