Acts · chapter 20 · verse 31
Acts 20:31 in Kannada
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
Aadakaarana naanu kanneerininda mooru varusha hagalirulu edebidade pratiyobba nannu echcharisidenendu neevu jnyaapaka maadikondu echcharavaagiri.
Acts 20:31 in English
- King James Version (KJV)
- Therefore watch, and remember, that by the space of three years I ceased not to warn every one night and day with tears.
- World English Bible (WEB)
- Therefore watch, remembering that for a period of three years I didn’t cease to admonish everyone night and day with tears.
- American Standard Version (ASV)
- Wherefore watch ye, remembering that by the space of three years I ceased not to admonish every one night and day with tears.
- Bible in Basic English (BBE)
- So keep watch, having in mind that for three years without resting I was teaching every one of you, day and night, with weeping.
- Darby Translation (DBY)
- Wherefore watch, remembering that for three years, night and day, I ceased not admonishing each one [of you] with tears.
- Webster's Bible (WBS)
- Therefore watch, and remember, that by the space of three years I ceased not to warn every one night and day with tears.
- Young's Literal Translation (YLT)
- 'Therefore, watch, remembering that three years, night and day, I did not cease with tears warning each one;
Read in context
- 29ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
- 30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- 31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- 32ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
- 33ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
Cross references
- Acts 19:8 ಅಪೊಸ್ತಲರ ಕೃತ್ಯಗಳು 19:8ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
- Acts 20:19 ಅಪೊಸ್ತಲರ ಕೃತ್ಯಗಳು 20:19ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.
- Acts 19:10 ಅಪೊಸ್ತಲರ ಕೃತ್ಯಗಳು 19:10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
- Hebrews 13:17 ಇಬ್ರಿಯರಿಗೆ 13:17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- Ezekiel 3:17–20 ಯೆಹೆಜ್ಕೇಲನು 3:17–20ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು. ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು. ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
- Matthew 13:25 ಮತ್ತಾಯನು 13:25ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- 2 Timothy 4:5 2 ತಿಮೊಥೆಯನಿಗೆ 4:5ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
- Acts 20:11 ಅಪೊಸ್ತಲರ ಕೃತ್ಯಗಳು 20:11ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು.
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- 1 Corinthians 4:14 1 ಕೊರಿಂಥದವರಿಗೆ 4:14ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
Original words (Greek)
- Therefore · G1352διό dió
- watch · G1127γρηγορεύω grēgoreúō
- remember · G3421μνημονεύω mnēmoneúō
- that · G3754ὅτι hóti
- years · G5148τριετία trietía
- ceased · G3973παύω paúō
- not · G3756οὐ ou
- warn · G3560νουθετέω nouthetéō
- every · G1538ἕκαστος hékastos
- one · G1520εἷς heîs
- night · G3571νύξ nýx
- and · G2532καί kaí
- day · G2250ἡμέρα hēméra
- with · G3326μετά metá
- tears · G1144δάκρυ dákry