Acts · chapter 20 · verse 33
Acts 20:33 in Kannada
ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
Naanu yaara belliyannaagali illave bhangaaravannaagali illave vastravannaagali bayasalilla.
Acts 20:33 in English
- King James Version (KJV)
- I have coveted no man’s silver, or gold, or apparel.
- World English Bible (WEB)
- I coveted no one’s silver, gold, or clothing.
- American Standard Version (ASV)
- I coveted no man’s silver, or gold, or apparel.
- Bible in Basic English (BBE)
- I have had no desire for any man's silver or gold or clothing.
- Darby Translation (DBY)
- I have coveted [the] silver or gold or clothing of no one.
- Webster's Bible (WBS)
- I have coveted no man's silver, or gold, or apparel.
- Young's Literal Translation (YLT)
- 'The silver or gold or garments of no one did I covet;
Read in context
- 31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- 32ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
- 33ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
- 34ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
- 35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
Cross references
- 2 Corinthians 11:9 2 ಕೊರಿಂಥದವರಿಗೆ 11:9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
- 1 Corinthians 9:12 1 ಕೊರಿಂಥದವರಿಗೆ 9:12ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
- 1 Corinthians 9:18 1 ಕೊರಿಂಥದವರಿಗೆ 9:18ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
- 2 Corinthians 7:2 2 ಕೊರಿಂಥದವರಿಗೆ 7:2ನಮ್ಮನ್ನು ಸೇರಿಸಿಕೊಳ್ಳಿರಿ; ನಾವು ಯಾರಿಗೂ ಅನ್ಯಾಯಮಾಡಲಿಲ್ಲ. ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.
- 1 Corinthians 9:15 1 ಕೊರಿಂಥದವರಿಗೆ 9:15ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
- 2 Corinthians 12:14–17 2 ಕೊರಿಂಥದವರಿಗೆ 12:14–17ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ. ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು. ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?
- 1 Thessalonians 2:5 1 ಥೆಸಲೊನೀಕದವರಿಗೆ 2:5ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
- 1 Peter 5:2 1 ಪೇತ್ರನು 5:2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
- Numbers 16:15 ಅರಣ್ಯಕಾಂಡ 16:15ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
- 1 Samuel 12:3–5 1 ಸಮುವೇಲನು 12:3–5ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು. ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು. ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.