Skip to content
ThuthiThuthiThuthi
Acts · chapter 20 · verse 36

Acts 20:36 in Kannada

ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು.

Ee maatugalannu avanu helida mele monakaaloorikondu avarellara sangada praarthane maadidanu.

Acts 20:36 in English

King James Version (KJV)
And when he had thus spoken, he kneeled down, and prayed with them all.
World English Bible (WEB)
When he had spoken these things, he knelt down and prayed with them all.
American Standard Version (ASV)
And when he had thus spoken, he kneeled down and prayed with them all.
Bible in Basic English (BBE)
And having said these words, he went down on his knees in prayer with them all.
Darby Translation (DBY)
And having said these things, he knelt down and prayed with them all.
Webster's Bible (WBS)
And when he had thus spoken, he kneeled down, and prayed with them all.
Young's Literal Translation (YLT)
And these things having said, having bowed his knees, with them all, he did pray,

Read in context

  1. 34ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
  2. 35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
  3. 36ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು.
  4. 37ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
  5. 38ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
Read all of Acts 20

Cross references

Original words (Greek)

Acts 20:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.