Acts · chapter 20 · verse 5
Acts 20:5 in Kannada
ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.
Ivaru munchitavaagi hogi namagoskara trovadalli kaadukondaru.
Acts 20:5 in English
- King James Version (KJV)
- These going before tarried for us at Troas.
- World English Bible (WEB)
- But these had gone ahead, and were waiting for us at Troas.
- American Standard Version (ASV)
- But these had gone before, and were waiting for us at Troas.
- Bible in Basic English (BBE)
- But these had gone before, and were waiting for us at Troas.
- Darby Translation (DBY)
- These going before waited for us in Troas;
- Webster's Bible (WBS)
- These going before, tarried for us at Troas.
- Young's Literal Translation (YLT)
- these, having gone before, did remain for us in Troas,
Read in context
- 3ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
- 4ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
- 5ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.
- 6ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
- 7ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
Cross references
- Acts 16:8 ಅಪೊಸ್ತಲರ ಕೃತ್ಯಗಳು 16:8ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.
- Acts 16:10–11 ಅಪೊಸ್ತಲರ ಕೃತ್ಯಗಳು 16:10–11ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು. ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.
- 2 Corinthians 2:12 2 ಕೊರಿಂಥದವರಿಗೆ 2:12ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
- 2 Timothy 4:13 2 ತಿಮೊಥೆಯನಿಗೆ 4:13ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
- Acts 20:6–8 ಅಪೊಸ್ತಲರ ಕೃತ್ಯಗಳು 20:6–8ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು. ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು. ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
- Acts 20:13–15 ಅಪೊಸ್ತಲರ ಕೃತ್ಯಗಳು 20:13–15ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲ ನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರ ಪ್ರಯಾಣ ಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆಮಾಡಿ ತಾನು ಕಾಲು ನಡೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದನು. ಅಸ್ಸೊಸಿ ನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು. ಅಲ್ಲಿಂದ ಹೊರಟು ಮರುದಿನ ಖೀಯೊಸ್ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು.