Acts · chapter 20 · verse 6
Acts 20:6 in Kannada
ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
Huliyillada rottiya divasa galaada mele naavu philippiyinda horatu hadagannu hatti aidu divasagalalli trovakke avara balige bandevu. Alli elu divasagaliddevu.
Acts 20:6 in English
- King James Version (KJV)
- And we sailed away from Philippi after the days of unleavened bread, and came unto them to Troas in five days; where we abode seven days.
- World English Bible (WEB)
- We sailed away from Philippi after the days of Unleavened Bread, and came to them at Troas in five days, where we stayed seven days.
- American Standard Version (ASV)
- And we sailed away from Philippi after the days of unleavened bread, and came unto them to Troas in five days; where we tarried seven days.
- Bible in Basic English (BBE)
- And we went away from Philippi by ship after the days of unleavened bread, and came to them at Troas in five days; and we were there for seven days.
- Darby Translation (DBY)
- but we sailed away from Philippi after the days of unleavened bread, and we came to them to Troas in five days, where we spent seven days.
- Webster's Bible (WBS)
- And we sailed away from Philippi, after the days of unleavened bread, and came to them to Troas in five days; where we abode seven days.
- Young's Literal Translation (YLT)
- and we sailed, after the days of the unleavened food, from Philippi, and came unto them to Troas in five days, where we abode seven days.
Read in context
- 4ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
- 5ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.
- 6ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
- 7ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
- 8ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
Cross references
- Acts 12:3 ಅಪೊಸ್ತಲರ ಕೃತ್ಯಗಳು 12:3ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
- Exodus 12:14–15 ವಿಮೋಚನಕಾಂಡ 12:14–15ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು. ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
- Acts 16:12 ಅಪೊಸ್ತಲರ ಕೃತ್ಯಗಳು 16:12ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
- Exodus 23:15 ವಿಮೋಚನಕಾಂಡ 23:15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- Exodus 12:18–20 ವಿಮೋಚನಕಾಂಡ 12:18–20ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
- Exodus 34:18 ವಿಮೋಚನಕಾಂಡ 34:18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
- 2 Timothy 4:13 2 ತಿಮೊಥೆಯನಿಗೆ 4:13ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
- Exodus 13:6–7 ವಿಮೋಚನಕಾಂಡ 13:6–7ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು. ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.
- Philippians 1:1 ಫಿಲಿಪ್ಪಿಯವರಿಗೆ 1:1ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
- Acts 16:8 ಅಪೊಸ್ತಲರ ಕೃತ್ಯಗಳು 16:8ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.
- Acts 28:14 ಅಪೊಸ್ತಲರ ಕೃತ್ಯಗಳು 28:14ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್ ಕಡೆಗೆ ಹೊರಟೆವು.
Original words (Greek)
- And · G1161δέ dé
- we · G2249ἡμεῖς hēmeîs
- away · G1602ἐκπλέω ekpléō
- from · G575ἀπό apó
- Philippi · G5375Φίλιπποι Phílippoi
- after · G3326μετά metá
- days · G2250ἡμέρα hēméra
- bread · G106ἄζυμος ázymos
- and · G2532καί kaí
- came · G2064ἔρχομαι érchomai
- unto · G4314πρός prós
- them · G846αὐτός autós
- to · G1519εἰς eis
- Troas · G5174Τρωάς Trōás
- in · G891ἄχρι áchri
- five · G4002πέντε pénte
- days · G2250ἡμέρα hēméra
- where · G3757οὗ hoû
- abode · G1304διατρίβω diatríbō
- seven · G2033ἑπτά heptá
- days · G2250ἡμέρα hēméra