Skip to content
ThuthiThuthiThuthi
Acts · chapter 20 · verse 8

Acts 20:8 in Kannada

ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.

Avaru koodidda melantastinalli aneka deepagaliddavu.

Acts 20:8 in English

King James Version (KJV)
And there were many lights in the upper chamber, where they were gathered together.
World English Bible (WEB)
There were many lights in the upper room where we were gathered together.
American Standard Version (ASV)
And there were many lights in the upper chamber where we were gathered together.
Bible in Basic English (BBE)
And there were a number of lights in the room where we had come together.
Darby Translation (DBY)
And there were many lights in the upper room where we were assembled.
Webster's Bible (WBS)
And there were many lights in the upper chamber, where they were assembled.
Young's Literal Translation (YLT)
and there were many lamps in the upper chamber where they were gathered together,

Read in context

  1. 6ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
  2. 7ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
  3. 8ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
  4. 9ಆಗ ಕಿಟಕಿಯಲ್ಲಿ ಕೂತು ಕೊಂಡಿದ್ದ ಯೂತಿಕನೆಂಬ ಒಬ್ಬ ಯೌವನಸ್ಥನು ಗಾಢ ನಿದ್ರೆಯಲ್ಲಿದ್ದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನಿಗೆ ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಗೆ ಬಿದ್ದನು; ಅವನನ್ನು ಎತ್ತಿದಾಗ ಅವನು ಸತ್ತಿದ್ದನು.
  5. 10ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು.
Read all of Acts 20

Cross references

Original words (Greek)

Acts 20:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.