Acts · chapter 21 · verse 10
Acts 21:10 in Kannada
ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು.
Naavu alli aaneka divasagalu idda taruvaaya agabanemba obba pravaadiyu yoodaayadinda allige bandanu.
Acts 21:10 in English
- King James Version (KJV)
- And as we tarried [there] many days, there came down from Judæa a certain prophet, named Agabus.
- World English Bible (WEB)
- As we stayed there some days, a certain prophet named Agabus came down from Judea.
- American Standard Version (ASV)
- And as we tarried there some days, there came down from Judæa a certain prophet, named Agabus.
- Bible in Basic English (BBE)
- And while we were waiting there for some days, a certain prophet, named Agabus, came down from Judaea.
- Darby Translation (DBY)
- And as we stayed there many days, a certain man, by name Agabus, a prophet, came down from Judaea,
- Webster's Bible (WBS)
- And as we tarried [there] many days, there came down from Judea a certain prophet, named Agabus.
- Young's Literal Translation (YLT)
- And we remaining many more days, there came down a certain one from Judea, a prophet, by name Agabus,
Read in context
- 8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
- 9ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.
- 10ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು.
- 11ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
- 12ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು.
Cross references
- Acts 11:28 ಅಪೊಸ್ತಲರ ಕೃತ್ಯಗಳು 11:28ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
- Acts 21:4 ಅಪೊಸ್ತಲರ ಕೃತ್ಯಗಳು 21:4ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
- Acts 20:16 ಅಪೊಸ್ತಲರ ಕೃತ್ಯಗಳು 20:16ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.