Acts · chapter 21 · verse 11
Acts 21:11 in Kannada
ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
Avanu namma balige bandu paulana nadukattannu tegedu tanna svanta kaikaalugalannu kattikondu--ee nadukattu yaavanado aa manushyanannu yehoodyaru yeroosaleminalli heege katti anyajanara kaige oppisuvaru endu pavitraatmanu heluttaane anda
Acts 21:11 in English
- King James Version (KJV)
- And when he was come unto us, he took Paul’s girdle, and bound his own hands and feet, and said, Thus saith the Holy Ghost, So shall the Jews at Jerusalem bind the man that owneth this girdle, and shall deliver [him] into the hands of the Gentiles.
- World English Bible (WEB)
- Coming to us and taking Paul’s belt, he bound his own feet and hands, and said, “The Holy Spirit says: ‘So the Jews at Jerusalem will bind the man who owns this belt, and will deliver him into the hands of the Gentiles.’”
- American Standard Version (ASV)
- And coming to us, and taking Paul’s girdle, he bound his own feet and hands, and said, Thus saith the Holy Spirit, So shall the Jews at Jerusalem bind the man that owneth this girdle, and shall deliver him into the hands of the Gentiles.
- Bible in Basic English (BBE)
- And he came to us, and took the band of Paul's clothing, and putting it round his feet and hands, said, The Holy Spirit says these words, So will the Jews do to the man who is the owner of this band, and they will give him up into the hands of the Gentiles.
- Darby Translation (DBY)
- and coming to us and taking the girdle of Paul, and having bound his own hands and feet, said, Thus saith the Holy Spirit, The man whose this girdle is shall the Jews thus bind in Jerusalem, and deliver him up into the hands of [the] Gentiles.
- Webster's Bible (WBS)
- And when he had come to us, he took Paul's girdle, and bound his own hands and feet, and said, Thus saith the Holy Spirit, So will the Jews at Jerusalem bind the man that owneth this girdle, and will deliver [him] into the hands of the Gentiles.
- Young's Literal Translation (YLT)
- and he having come unto us, and having taken up the girdle of Paul, having bound also his own hands and feet, said, 'Thus saith the Holy Spirit, The man whose is this girdle — so shall the Jews in Jerusalem bind, and they shall deliver [him] up to the hands of nations.'
Read in context
- 9ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.
- 10ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು.
- 11ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
- 12ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು.
- 13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
Cross references
- Acts 21:33 ಅಪೊಸ್ತಲರ ಕೃತ್ಯಗಳು 21:33ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
- Jeremiah 13:1–11 ಯೆರೆಮೀಯ 13:1–11ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು; ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು. ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು. ಆಗ ನಾನು ಹೋಗಿ ಕರ್ತನು ನನಗೆ ಆಜ್ಞಾಪಿಸಿದ ಪ್ರಕಾರ ಅದನ್ನು ಯೂಫ್ರೇಟೀಸ್ ಬಳಿ ಯಲ್ಲಿ ಅಡಗಿಸಿದೆನು. ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು. ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು. ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು. ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು. ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
- 1 Samuel 15:27–28 1 ಸಮುವೇಲನು 15:27–28ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು. ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
- 2 Kings 13:15–19 2 ಅರಸುಗಳು 13:15–19ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು. ಅವನು ಬಿಲ್ಲು ಬಾಣಗಳನ್ನು ತಕ್ಕೊಂಡನು. ಅವನು ಇಸ್ರಾಯೇಲಿನ ಅರಸನಿಗೆ--ನಿನ್ನ ಕೈಯನ್ನು ಬಿಲ್ಲಿನ ಮೇಲೆ ಇರಿಸು ಅಂದನು. ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು. ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು. ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
- 1 Kings 11:29–31 1 ಅರಸುಗಳು 11:29–31ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು. ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
- Acts 20:23 ಅಪೊಸ್ತಲರ ಕೃತ್ಯಗಳು 20:23ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
- Ezekiel 24:19–25 ಯೆಹೆಜ್ಕೇಲನು 24:19–25ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು. ಆಮೇಲೆ ನಾನು ಅವರಿಗೆ ಉತ್ತರಿಸಿದೆನು; ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು. ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು. ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ. ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ. ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
- Jeremiah 19:10–11 ಯೆರೆಮೀಯ 19:10–11ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ, ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
- 1 Kings 22:11 1 ಅರಸುಗಳು 22:11ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
- Acts 22:25 ಅಪೊಸ್ತಲರ ಕೃತ್ಯಗಳು 22:25ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
- Acts 26:29 ಅಪೊಸ್ತಲರ ಕೃತ್ಯಗಳು 26:29ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
- Hebrews 3:7 ಇಬ್ರಿಯರಿಗೆ 3:7ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
Original words (Greek)
- And · G2532καί kaí
- come · G2064ἔρχομαι érchomai
- unto · G4314πρός prós
- us · G2248ἡμᾶς hēmâs
- took · G142αἴρω aírō
- Paul’s · G3972Παῦλος Paûlos
- girdle · G2223ζώνη zṓnē
- and · G5037τέ té
- bound · G1210δέω déō
- own · G846αὐτός autós
- hands · G5495χείρ cheír
- and · G2532καί kaí
- feet · G4228πούς poús
- said · G2036ἔπω épō
- Thus · G3592ὅδε hóde
- saith · G3004λέγω légō
- Holy · G40ἅγιος hágios
- Ghost · G4151πνεῦμα pneûma
- So · G3779οὕτω hoútō
- shall · G1210δέω déō
- Jews · G2453Ἰουδαῖος Ioudaîos
- at · G1722ἐν en
- Jerusalem · G2419Ἱερουσαλήμ Hierousalḗm
- bind · G1210δέω déō
- man · G435ἀνήρ anḗr
- that · G3739ὅς hós
- owneth · G2076ἐστί estí
- this · G3778οὗτος hoûtos
- girdle · G2223ζώνη zṓnē
- and · G2532καί kaí
- deliver · G3860παραδίδωμι paradídōmi
- into · G1519εἰς eis
- hands · G5495χείρ cheír
- Gentiles · G1484ἔθνος éthnos