Acts · chapter 21 · verse 13
Acts 21:13 in Kannada
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
Adakke paulanu pratyuttara vaagi--neevu attu nanna hrudayavannu odeyuva denu? Kartanaada yesu kristana hesarina nimittavaagi bandhisalpaduvadakke maatravallade yeroosaleminalli saayuvadakkoo naanu siddha naagiddene endu helidanu.
Acts 21:13 in English
- King James Version (KJV)
- Then Paul answered, What mean ye to weep and to break mine heart? for I am ready not to be bound only, but also to die at Jerusalem for the name of the Lord Jesus.
- World English Bible (WEB)
- Then Paul answered, “What are you doing, weeping and breaking my heart? For I am ready not only to be bound, but also to die at Jerusalem for the name of the Lord Jesus.”
- American Standard Version (ASV)
- Then Paul answered, What do ye, weeping and breaking my heart? for I am ready not to be bound only, but also to die at Jerusalem for the name of the Lord Jesus.
- Bible in Basic English (BBE)
- Then Paul said, What are you doing, weeping and wounding my heart? for I am ready, not only to be a prisoner, but to be put to death at Jerusalem for the name of the Lord Jesus.
- Darby Translation (DBY)
- But Paul answered, What do ye, weeping and breaking my heart? for I am ready not only to be bound, but also to die at Jerusalem for the name of the Lord Jesus.
- Webster's Bible (WBS)
- Then Paul answered, What mean ye to weep, and to break my heart? for I am ready not to be bound only, but also to die at Jerusalem for the name of the Lord Jesus.
- Young's Literal Translation (YLT)
- and Paul answered, 'What do ye — weeping, and crushing mine heart? for I, not only to be bound, but also to die at Jerusalem, am ready, for the name of the Lord Jesus;'
Read in context
- 11ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
- 12ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು.
- 13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- 14ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
- 15ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು.
Cross references
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Philippians 1:20–21 ಫಿಲಿಪ್ಪಿಯವರಿಗೆ 1:20–21ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು. ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.
- Philippians 2:17 ಫಿಲಿಪ್ಪಿಯವರಿಗೆ 2:17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
- Romans 8:35–37 ರೋಮಾಪುರದವರಿಗೆ 8:35–37ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- Colossians 1:24 ಕೊಲೊಸ್ಸೆಯವರಿಗೆ 1:24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- 2 Timothy 4:6 2 ತಿಮೊಥೆಯನಿಗೆ 4:6ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
- Acts 20:37 ಅಪೊಸ್ತಲರ ಕೃತ್ಯಗಳು 20:37ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
- 2 Timothy 2:4–6 2 ತಿಮೊಥೆಯನಿಗೆ 2:4–6ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ. ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ. ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
- 2 Corinthians 4:10–17 2 ಕೊರಿಂಥದವರಿಗೆ 4:10–17ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ. ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ. ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ. ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು. ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು. ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Acts 5:41 ಅಪೊಸ್ತಲರ ಕೃತ್ಯಗಳು 5:41ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- Acts 9:16 ಅಪೊಸ್ತಲರ ಕೃತ್ಯಗಳು 9:16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
Original words (Greek)
- Then · G1161δέ dé
- Paul · G3972Παῦλος Paûlos
- answered · G611ἀποκρίνομαι apokrínomai
- What · G5101τίς tís
- ye · G4160ποιέω poiéō
- weep · G2799κλαίω klaíō
- and · G2532καί kaí
- break · G4919συνθρύπτω synthrýptō
- mine · G3450μοῦ moû
- heart · G2588καρδία kardía
- for · G1063γάρ gár
- I · G1473ἐγώ egṓ
- am · G2192ἔχω échō
- ready · G2093ἑτοίμως hetoímōs
- not · G3756οὐ ou
- bound · G1210δέω déō
- only · G3440μόνον mónon
- but · G235ἀλλά allá
- also · G2532καί kaí
- die · G599ἀποθνήσκω apothnḗskō
- at · G1519εἰς eis
- Jerusalem · G2419Ἱερουσαλήμ Hierousalḗm
- for · G5228ὑπέρ hypér
- name · G3686ὄνομα ónoma
- Lord · G2962κύριος kýrios
- Jesus · G2424Ἰησοῦς Iēsoûs