Skip to content
ThuthiThuthiThuthi
Acts · chapter 21 · verse 14

Acts 21:14 in Kannada

ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.

Avanu oppade iddadarinda--kartana chittadanteye aagali endu heli naavu summanaadevu.

Acts 21:14 in English

King James Version (KJV)
And when he would not be persuaded, we ceased, saying, The will of the Lord be done.
World English Bible (WEB)
When he would not be persuaded, we ceased, saying, “The Lord’s will be done.”
American Standard Version (ASV)
And when he would not be persuaded, we ceased, saying, The will of the Lord be done.
Bible in Basic English (BBE)
And as he might not be moved we did no more, saying, Let the purpose of God be done.
Darby Translation (DBY)
And when he would not be persuaded, we were silent, saying, The will of the Lord be done.
Webster's Bible (WBS)
And when he would not be persuaded, we ceased, saying, The will of the Lord be done.
Young's Literal Translation (YLT)
and he not being persuaded, we were silent, saying, 'The will of the Lord be done.'

Read in context

  1. 12ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು.
  2. 13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
  3. 14ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
  4. 15ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು.
  5. 16ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
Read all of Acts 21

Cross references

Original words (Greek)

Acts 21:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.