Skip to content
ThuthiThuthiThuthi
Acts · chapter 21 · verse 15

Acts 21:15 in Kannada

ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು.

Aa divasagalaada mele naavu siddhapadisi kondu yeroosalemige hodevu.

Acts 21:15 in English

King James Version (KJV)
And after those days we took up our carriages, and went up to Jerusalem.
World English Bible (WEB)
After these days we took up our baggage and went up to Jerusalem.
American Standard Version (ASV)
And after these days we took up our baggage and went up to Jerusalem.
Bible in Basic English (BBE)
And after these days we got ready and went up to Jerusalem.
Darby Translation (DBY)
And after these days, having got our effects ready, we went up to Jerusalem.
Webster's Bible (WBS)
And after those days we took up our furniture, and went up to Jerusalem.
Young's Literal Translation (YLT)
And after these days, having taken [our] vessels, we were going up to Jerusalem,

Read in context

  1. 13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
  2. 14ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
  3. 15ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು.
  4. 16ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
  5. 17ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
Read all of Acts 21

Cross references

Original words (Greek)

Acts 21:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.