Acts · chapter 21 · verse 16
Acts 21:16 in Kannada
ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
Aaga kaisaraiyada shishyaralli saha kelavaru nammondige bandu naavu kuprada mnaasonanemba praaya hoda obba shishyana kooda ilukolluvante tammondige avanannu karakondu bandaru.
Acts 21:16 in English
- King James Version (KJV)
- There went with us also [certain] of the disciples of Cæsarea, and brought with them one Mnason of Cyprus, an old disciple, with whom we should lodge.
- World English Bible (WEB)
- Some of the disciples from Caesarea also went with us, bringing one Mnason of Cyprus, an early disciple, with whom we would stay.
- American Standard Version (ASV)
- And there went with us also [certain] of the disciples from Cæsarea, bringing [with them] one Mnason of Cyprus, an early disciple, with whom we should lodge.
- Bible in Basic English (BBE)
- And some of the disciples from Caesarea went with us, taking a certain Mnason of Cyprus, one of the early disciples, in whose house we were to be living.
- Darby Translation (DBY)
- And [some] of the disciples from Caesarea went with us, bringing [with them] a certain Mnason, a Cyprian, an old disciple, with whom we were to lodge.
- Webster's Bible (WBS)
- There went with us also [certain] of the disciples of Cesarea, and brought with them one Mnason of Cyprus, an old disciple, with whom we should lodge.
- Young's Literal Translation (YLT)
- and there went also of the disciples from Caesarea with us, bringing with them him with whom we may lodge, a certain Mnason of Cyprus, an aged disciple.
Read in context
- 14ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
- 15ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು.
- 16ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
- 17ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
- 18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
Cross references
- Proverbs 16:31 ಜ್ಞಾನೋಕ್ತಿಗಳು 16:31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
- Acts 21:8 ಅಪೊಸ್ತಲರ ಕೃತ್ಯಗಳು 21:8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
- Acts 21:3–4 ಅಪೊಸ್ತಲರ ಕೃತ್ಯಗಳು 21:3–4ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು. ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
- Psalm 92:14 ಕೀರ್ತನೆಗಳು 92:14ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Acts 15:39 ಅಪೊಸ್ತಲರ ಕೃತ್ಯಗಳು 15:39ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
- Psalm 71:17–18 ಕೀರ್ತನೆಗಳು 71:17–18ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು. ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Philemon 1:9 ಫಿಲೆಮೋನನಿಗೆ 1:9ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
- Romans 16:7 ರೋಮಾಪುರದವರಿಗೆ 16:7ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.
- Acts 10:48 ಅಪೊಸ್ತಲರ ಕೃತ್ಯಗಳು 10:48ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
- 1 John 2:13–14 1 ಯೋಹಾನನು 2:13–14ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ. ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
- Acts 8:40 ಅಪೊಸ್ತಲರ ಕೃತ್ಯಗಳು 8:40ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- Acts 10:24 ಅಪೊಸ್ತಲರ ಕೃತ್ಯಗಳು 10:24ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
Original words (Greek)
- There · G1161δέ dé
- went · G4905συνέρχομαι synérchomai
- with · G4862σύν sýn
- us · G2254ἡμῖν hēmîn
- also · G2532καί kaí
- disciples · G3101μαθητής mathētḗs
- of · G575ἀπό apó
- Cæsarea · G2542Καισάρεια Kaisáreia
- them · G71ἄγω ágō
- one · G5100τὶς tìs
- Mnason · G3416Μνάσων Mnásōn
- Cyprus · G2953Κύπριος Kýprios
- old · G744ἀρχαῖος archaîos
- disciple · G3101μαθητής mathētḗs
- with · G3844παρά pará
- whom · G3739ὅς hós
- lodge · G3579ξενίζω xenízō