Skip to content
ThuthiThuthiThuthi
Acts · chapter 21 · verse 17

Acts 21:17 in Kannada

ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.

Naavu yeroosalemige bandaaga sahoda raru nammannu santoshadinda serisikondaru.

Acts 21:17 in English

King James Version (KJV)
And when we were come to Jerusalem, the brethren received us gladly.
World English Bible (WEB)
When we had come to Jerusalem, the brothers received us gladly.
American Standard Version (ASV)
And when we were come to Jerusalem, the brethren received us gladly.
Bible in Basic English (BBE)
And when we came to Jerusalem, the brothers were pleased to see us.
Darby Translation (DBY)
And when we arrived at Jerusalem the brethren gladly received us.
Webster's Bible (WBS)
And when we had come to Jerusalem, the brethren received us gladly.
Young's Literal Translation (YLT)
And we having come to Jerusalem, the brethren did gladly receive us,

Read in context

  1. 15ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು.
  2. 16ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
  3. 17ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
  4. 18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
  5. 19ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
Read all of Acts 21

Cross references

Original words (Greek)

Acts 21:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.