Acts · chapter 21 · verse 18
Acts 21:18 in Kannada
ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
Marudina paulanu namma kooda yaakobana balige bandanu; aaga hiriyarellaroo alli koodiddaru.
Acts 21:18 in English
- King James Version (KJV)
- And the [day] following Paul went in with us unto James; and all the elders were present.
- World English Bible (WEB)
- The day following, Paul went in with us to James; and all the elders were present.
- American Standard Version (ASV)
- And the day following Paul went in with us unto James; and all the elders were present.
- Bible in Basic English (BBE)
- And on the day after, Paul went with us to James, and all the rulers of the church were present.
- Darby Translation (DBY)
- And on the morrow Paul went in with us to James, and all the elders came there.
- Webster's Bible (WBS)
- And the [day] following Paul went in with us to James: and all the elders were present.
- Young's Literal Translation (YLT)
- and on the morrow Paul was going in with us unto James, all the elders also came,
Read in context
- 16ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
- 17ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
- 18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
- 19ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
- 20ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
Cross references
- Galatians 1:19 ಗಲಾತ್ಯದವರಿಗೆ 1:19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
- Acts 11:30 ಅಪೊಸ್ತಲರ ಕೃತ್ಯಗಳು 11:30ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- Acts 15:13 ಅಪೊಸ್ತಲರ ಕೃತ್ಯಗಳು 15:13ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- Acts 12:17 ಅಪೊಸ್ತಲರ ಕೃತ್ಯಗಳು 12:17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
- Acts 20:17 ಅಪೊಸ್ತಲರ ಕೃತ್ಯಗಳು 20:17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
- Acts 15:2 ಅಪೊಸ್ತಲರ ಕೃತ್ಯಗಳು 15:2ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
- Acts 15:23 ಅಪೊಸ್ತಲರ ಕೃತ್ಯಗಳು 15:23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
- Acts 15:6 ಅಪೊಸ್ತಲರ ಕೃತ್ಯಗಳು 15:6ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
- Matthew 10:2 ಮತ್ತಾಯನು 10:2ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
Original words (Greek)
- And · G1161δέ dé
- the · G3588ὁ ho
- following · G1966ἐπιοῦσα epioûsa
- Paul · G3972Παῦλος Paûlos
- in · G1524εἴσειμι eíseimi
- with · G4862σύν sýn
- us · G2254ἡμῖν hēmîn
- unto · G4314πρός prós
- James · G2385Ἰάκωβος Iákōbos
- and · G5037τέ té
- all · G3956πᾶς pâs
- elders · G4245πρεσβύτερος presbýteros
- present · G3854παραγίνομαι paragínomai