Skip to content
ThuthiThuthiThuthi
Acts · chapter 21 · verse 19

Acts 21:19 in Kannada

ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.

Avanu avarannu vandisi tanna seveya moolaka devaru pratyekavaagi anya janaralli entha kaaryagalannu maadisidanendu vivarisidanu.

Acts 21:19 in English

King James Version (KJV)
And when he had saluted them, he declared particularly what things God had wrought among the Gentiles by his ministry.
World English Bible (WEB)
When he had greeted them, he reported one by one the things which God had worked among the Gentiles through his ministry.
American Standard Version (ASV)
And when he had saluted them, he rehearsed one by one the things which God had wrought among the Gentiles through his ministry.
Bible in Basic English (BBE)
And when he had said how glad he was to see them, he gave them a detailed account of the things which God had done through his work among the Gentiles.
Darby Translation (DBY)
And having saluted them, he related one by one the things which God had wrought among the nations by his ministry.
Webster's Bible (WBS)
And when he had saluted them, he declared particularly what things God had wrought among the Gentiles by his ministry.
Young's Literal Translation (YLT)
and having saluted them, he was declaring, one by one, each of the things God did among the nations through his ministration,

Read in context

  1. 17ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
  2. 18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
  3. 19ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
  4. 20ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
  5. 21ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
Read all of Acts 21

Cross references

Original words (Greek)

Acts 21:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.