Acts · chapter 21 · verse 2
Acts 21:2 in Kannada
ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಅದನ್ನು ಹತ್ತಿ ಪ್ರಯಾಣವನ್ನು ಸಾಗಿಸಿದೆವು.
Alli phoyineekege hoguva hadagannu kandu adannu hatti prayaanavannu saagisidevu.
Acts 21:2 in English
- King James Version (KJV)
- And finding a ship sailing over unto Phenicia, we went aboard, and set forth.
- World English Bible (WEB)
- Having found a ship crossing over to Phoenicia, we went aboard and set sail.
- American Standard Version (ASV)
- and having found a ship crossing over unto Phoenicia, we went aboard, and set sail.
- Bible in Basic English (BBE)
- And as there was a ship going to Phoenicia, we went in it.
- Darby Translation (DBY)
- And having found a ship passing over into Phoenicia, we went on board and sailed;
- Webster's Bible (WBS)
- And finding a ship sailing over to Phenicia, we went aboard, and set forth.
- Young's Literal Translation (YLT)
- and having found a ship passing over to Phenicia, having gone on board, we sailed,
Read in context
- 1ಇದಾದ ಮೇಲೆ ನಾವು ಅವರನ್ನು ಬಿಟ್ಟು ಸಮುದ್ರಪ್ರಯಾಣವಾಗಿ ನೆಟ್ಟಗೆ ಕೋಸ್ಗೆ ಬಂದೆವು. ಮರುದಿನ ರೋದಕ್ಕೆ ಹೋಗಿ ಅಲ್ಲಿಂದ ಪತರಕ್ಕೆ ಸೇರಿದೆವು.
- 2ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಅದನ್ನು ಹತ್ತಿ ಪ್ರಯಾಣವನ್ನು ಸಾಗಿಸಿದೆವು.
- 3ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು.
- 4ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
Cross references
- Jonah 1:3 ಯೋನ 1:3ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
- Acts 27:6 ಅಪೊಸ್ತಲರ ಕೃತ್ಯಗಳು 27:6ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.
- Acts 11:19 ಅಪೊಸ್ತಲರ ಕೃತ್ಯಗಳು 11:19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
- Acts 15:3 ಅಪೊಸ್ತಲರ ಕೃತ್ಯಗಳು 15:3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.