Acts · chapter 21 · verse 20
Acts 21:20 in Kannada
ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
Avaru adannu keli kartanannu mahimepadisi avanige--sahodarane, vishvaasi galaada yehoodyaru eshto saavira mandi iddaarembadannu neenu nodutteeyallaa. Avarellaroo nyaayapramaanada vishayadalli abhimaanavullavaraagiddaare.
Acts 21:20 in English
- King James Version (KJV)
- And when they heard [it], they glorified the Lord, and said unto him, Thou seest, brother, how many thousands of Jews there are which believe; and they are all zealous of the law:
- World English Bible (WEB)
- They, when they heard it, glorified God. They said to him, “You see, brother, how many thousands there are among the Jews of those who have believed, and they are all zealous for the law.
- American Standard Version (ASV)
- And they, when they heard it, glorified God; and they said unto him, Thou seest, brother, how many thousands there are among the Jews of them that have believed; and they are all zealous for the law:
- Bible in Basic English (BBE)
- And hearing it, they gave praise to God; and they said to him, You see, brother, what thousands there are among the Jews, who have the faith; and they all have a great respect for the law:
- Darby Translation (DBY)
- And they having heard [it] glorified God, and said to him, Thou seest, brother, how many myriads there are of the Jews who have believed, and all are zealous of the law.
- Webster's Bible (WBS)
- And when they heard [it] , they glorified the Lord, and said to him, Thou seest, brother, how many thousands of Jews there are who believe; and they are all zealous of the law:
- Young's Literal Translation (YLT)
- and they having heard, were glorifying the Lord. They said also to him, 'Thou seest, brother, how many myriads there are of Jews who have believed, and all are zealous of the law,
Read in context
- 18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
- 19ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
- 20ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
- 21ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
- 22ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು.
Cross references
- Romans 10:2 ರೋಮಾಪುರದವರಿಗೆ 10:2ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
- Galatians 1:14 ಗಲಾತ್ಯದವರಿಗೆ 1:14ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು
- Acts 22:3 ಅಪೊಸ್ತಲರ ಕೃತ್ಯಗಳು 22:3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- Acts 11:18 ಅಪೊಸ್ತಲರ ಕೃತ್ಯಗಳು 11:18ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- Acts 15:1 ಅಪೊಸ್ತಲರ ಕೃತ್ಯಗಳು 15:1ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
- Acts 15:5 ಅಪೊಸ್ತಲರ ಕೃತ್ಯಗಳು 15:5ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
- Isaiah 55:10–13 ಯೆಶಾಯ 55:10–13ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು. ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು. ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Acts 6:7 ಅಪೊಸ್ತಲರ ಕೃತ್ಯಗಳು 6:7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
- Luke 15:3–10 ಲೂಕನು 15:3–10ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು-- ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ? ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು. ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು. ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ? ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು. ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Romans 15:6–7 ರೋಮಾಪುರದವರಿಗೆ 15:6–7ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ. ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ.
- Acts 2:41 ಅಪೊಸ್ತಲರ ಕೃತ್ಯಗಳು 2:41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
- Luke 12:1 ಲೂಕನು 12:1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
Original words (Greek)
- And · G1161δέ dé
- heard · G191ἀκούω akoúō
- glorified · G1392δοξάζω doxázō
- Lord · G2962κύριος kýrios
- and · G5037τέ té
- said · G2036ἔπω épō
- him · G846αὐτός autós
- seest · G2334θεωρέω theōréō
- brother · G80ἀδελφός adelphós
- many · G4214πόσος pósos
- thousands · G3461μυριάς myriás
- Jews · G2453Ἰουδαῖος Ioudaîos
- are · G1526εἰσί eisí
- which · G3588ὁ ho
- believe · G4100πιστεύω pisteúō
- and · G2532καί kaí
- are · G5225ὑπάρχω hypárchō
- all · G3956πᾶς pâs
- zealous · G2207ζηλωτής zēlōtḗs
- law · G3551νόμος nómos