Acts · chapter 21 · verse 22
Acts 21:22 in Kannada
ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು.
Aadadarinda enu maadabeku? Samoohavu koodibaruvadu avashyavaagide; neenu illige bandiddee endu avarige gottaaguvadu.
Acts 21:22 in English
- King James Version (KJV)
- What is it therefore? the multitude must needs come together: for they will hear that thou art come.
- World English Bible (WEB)
- What then? The assembly must certainly meet, for they will hear that you have come.
- American Standard Version (ASV)
- What is it therefore? they will certainly hear that thou art come.
- Bible in Basic English (BBE)
- What then is the position? They will certainly get news that you have come.
- Darby Translation (DBY)
- What is it then? a multitude must necessarily come together, for they will hear that thou art come.
- Webster's Bible (WBS)
- What is it therefore? the multitude must needs come together: for they will hear that thou art come.
- Young's Literal Translation (YLT)
- what then is it? certainly the multitude it behoveth to come together, for they will hear that thou hast come.
Read in context
- 20ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
- 21ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
- 22ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು.
- 23ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.
- 24ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
Cross references
- Acts 15:22 ಅಪೊಸ್ತಲರ ಕೃತ್ಯಗಳು 15:22ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
- Acts 15:12 ಅಪೊಸ್ತಲರ ಕೃತ್ಯಗಳು 15:12ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
- Acts 19:32 ಅಪೊಸ್ತಲರ ಕೃತ್ಯಗಳು 19:32ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.