Acts · chapter 21 · verse 23
Acts 21:23 in Kannada
ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.
Aadakaarana naavu ninage heluvadannu maadu; nammalli pramaana maadida naalku mandi iddaare.
Acts 21:23 in English
- King James Version (KJV)
- Do therefore this that we say to thee: We have four men which have a vow on them;
- World English Bible (WEB)
- Therefore do what we tell you. We have four men who have taken a vow.
- American Standard Version (ASV)
- Do therefore this that we say to thee: We have four men that have a vow on them;
- Bible in Basic English (BBE)
- Do this, then, which we say to you: We have four men who have taken an oath;
- Darby Translation (DBY)
- This do therefore that we say to thee: We have four men who have a vow on them;
- Webster's Bible (WBS)
- Do therefore this that we say to thee: we have four men who have a vow on them;
- Young's Literal Translation (YLT)
- 'This, therefore, do that we say to thee: We have four men having a vow on themselves,
Read in context
- 21ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
- 22ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು.
- 23ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.
- 24ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
- 25ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.
Cross references
- Acts 18:18 ಅಪೊಸ್ತಲರ ಕೃತ್ಯಗಳು 18:18ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
- Numbers 6:2–7 ಅರಣ್ಯಕಾಂಡ 6:2–7ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು. ತನ್ನ ನಾಜೀರತನ ದಿವಸಗಳಲ್ಲೆಲ್ಲಾ ದ್ರಾಕ್ಷೇ ಬೀಜ ಮೊದಲುಗೊಂಡು ಸಿಪ್ಪೆಯ ವರೆಗೂ ದ್ರಾಕ್ಷೇ ಬಳ್ಳಿಯಲ್ಲಿ ಬೆಳೆದದ್ದು ಯಾವದನ್ನಾದರೂ ತಿನ್ನಬಾರದು. ಅವನ ನಾಜೀರತನ ಪ್ರಮಾಣದ ದಿವಸಗಳೆಲ್ಲಾ ಕ್ಷೌರ ಕತ್ತಿ ಅವನ ತಲೆಯ ಮೇಲೆ ಬರಬಾರದು; ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿಕೊಂಡ ದಿವಸ ಗಳು ಪೂರ್ತಿಯಾಗುವ ವರೆಗೆ ಅವನು ಪರಿಶುದ್ಧನಾಗಿ ರುವನು; ಅವನು ತನ್ನ ತಲೆಯ ಕೂದಲನ್ನು ಬೆಳೆಸ ಬೇಕು. ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು. ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.