Acts · chapter 21 · verse 24
Acts 21:24 in Kannada
ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
Neenu avarannu karedukondu hogi avaru tamma talegalannu bolisikolluvante neenoo ava rondige ninnannu shuddhamaadikondu avari goskara vechchamaadu; aaga ninna vishayavaagi avaru kelidavugalu enoo allavendoo neenu saha kramavaagi nadeyuttaa nyaayapramaana
Acts 21:24 in English
- King James Version (KJV)
- Them take, and purify thyself with them, and be at charges with them, that they may shave [their] heads: and all may know that those things, whereof they were informed concerning thee, are nothing; but [that] thou thyself also walkest orderly, and keepest the law.
- World English Bible (WEB)
- Take them and purify yourself with them, and pay their expenses for them, that they may shave their heads. Then all will know that there is no truth in the things that they have been informed about you, but that you yourself also walk keeping the law.
- American Standard Version (ASV)
- these take, and purify thyself with them, and be at charges for them, that they may shave their heads: and all shall know that there is no truth in the things whereof they have been informed concerning thee; but that thou thyself also walkest orderly, keeping the law.
- Bible in Basic English (BBE)
- Go with these, and make yourself clean with them, and make the necessary payments for them, so that they may be free from their oath: and everyone will see that the statements made about you are not true, but that you put yourself under rule, and keep the law.
- Darby Translation (DBY)
- take these and be purified with them, and pay their expenses, that they may have their heads shaved; and all will know that [of those things] of which they have been informed about thee nothing is [true]; but that thou thyself also walkest orderly, keeping the law.
- Webster's Bible (WBS)
- Take them, and purify thyself with them, and be at charges with them, that they may shave [their] heads: and all may know that those things of which they were informed concerning thee, are nothing; but [that] thou thyself also walkest orderly, and keepest the law.
- Young's Literal Translation (YLT)
- these having taken, be purified with them, and be at expence with them, that they may shave the head, and all may know that the things of which they have been instructed concerning thee are nothing, but thou dost walk — thyself also — the law keeping.
Read in context
- 22ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು.
- 23ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.
- 24ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
- 25ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.
- 26ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
Cross references
- Acts 21:26 ಅಪೊಸ್ತಲರ ಕೃತ್ಯಗಳು 21:26ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
- Acts 18:18 ಅಪೊಸ್ತಲರ ಕೃತ್ಯಗಳು 18:18ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
- Acts 24:18 ಅಪೊಸ್ತಲರ ಕೃತ್ಯಗಳು 24:18ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
- Exodus 19:14 ವಿಮೋಚನಕಾಂಡ 19:14ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
- 1 Corinthians 9:20 1 ಕೊರಿಂಥದವರಿಗೆ 9:20ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
- Judges 16:17–19 ನ್ಯಾಯಸ್ಥಾಪಕರು 16:17–19ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು. ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಈ ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು. ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.
- John 11:55 ಯೋಹಾನನು 11:55ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
- 2 Chronicles 30:18–19 2 ಪೂರ್ವಕಾಲವೃತ್ತಾಂತ 30:18–19ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
- John 3:25 ಯೋಹಾನನು 3:25ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
- Hebrews 9:10–14 ಇಬ್ರಿಯರಿಗೆ 9:10–14ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು. ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Job 1:5 ಯೋಬನು 1:5ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
- Job 41:25 ಯೋಬನು 41:25ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ.
Original words (Greek)
- Them · G5128τούτους toútous
- take · G3880παραλαμβάνω paralambánō
- thyself · G48ἁγνίζω hagnízō
- with · G4862σύν sýn
- them · G846αὐτός autós
- and · G2532καί kaí
- charges · G1159δαπανάω dapanáō
- with · G1909ἐπί epí
- them · G846αὐτός autós
- that · G2443ἵνα hína
- shave · G3587ξυράω xyráō
- heads · G2776κεφαλή kephalḗ
- and · G2532καί kaí
- all · G3956πᾶς pâs
- know · G1097γινώσκω ginṓskō
- that · G3754ὅτι hóti
- things · G3739ὅς hós
- informed · G2727κατηχέω katēchéō
- concerning · G4012περί perí
- thee · G4675σοῦ soû
- are · G2076ἐστί estí
- nothing · G3762οὐδείς oudeís
- but · G235ἀλλά allá
- thyself · G846αὐτός autós
- also · G2532καί kaí
- orderly · G4748στοιχέω stoichéō
- keepest · G5442φυλάσσω phylássō
- law · G3551νόμος nómos