Skip to content
ThuthiThuthiThuthi
Acts · chapter 21 · verse 25

Acts 21:25 in Kannada

ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.

Nambiruva anyajanara vishayavaadaro vigrahakke naivedya maadiddannoo raktavannoo kuttige hisuki kondaddannoo haadaravannoo bittu dooravaagirabekembadaagi naavu teermaanisi baredevendu helidaru.

Acts 21:25 in English

King James Version (KJV)
As touching the Gentiles which believe, we have written [and] concluded that they observe no such thing, save only that they keep themselves from [things] offered to idols, and from blood, and from strangled, and from fornication.
World English Bible (WEB)
But concerning the Gentiles who believe, we have written our decision that they should observe no such thing, except that they should keep themselves from food offered to idols, from blood, from strangled things, and from sexual immorality.”
American Standard Version (ASV)
But as touching the Gentiles that have believed, we wrote, giving judgment that they should keep themselves from things sacrificed to idols, and from blood, and from what is strangled, and from fornication.
Bible in Basic English (BBE)
But as to the Gentiles who have the faith, we sent a letter, giving our decision that they were to keep themselves from offerings made to false gods, and from blood, and from the flesh of animals put to death in ways against the law, and from the evil desires of the body.
Darby Translation (DBY)
But concerning [those of] the nations who have believed, we have written, deciding that they should [observe no such thing, only to] keep themselves both from things offered to idols, and from blood, and from things strangled, and from fornication.
Webster's Bible (WBS)
As concerning the Gentiles who believe, we have written [and] concluded that they observe no such thing, save only that they keep themselves from [things] offered to idols, and from blood, and from strangled, and from lewdness.
Young's Literal Translation (YLT)
'And concerning those of the nations who have believed, we have written, having given judgment, that they observe no such thing, except to keep themselves both from idol-sacrifices, and blood, and a strangled thing, and whoredom.'

Read in context

  1. 23ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.
  2. 24ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
  3. 25ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.
  4. 26ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
  5. 27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
Read all of Acts 21

Cross references

Original words (Greek)

Acts 21:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.