Skip to content
ThuthiThuthiThuthi
Acts · chapter 21 · verse 26

Acts 21:26 in Kannada

ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.

Aaga paulanu aa manushyarannu karedu kondu marudina avarondige tannannu shuddhamaadikondu avaralli pratiyobbanigaagi arpaneyannu samarpisuva varege shuddheekaranada divasagalu pooraisalpattavendu soochisuvante devaalayadalli praveshisidanu.

Acts 21:26 in English

King James Version (KJV)
Then Paul took the men, and the next day purifying himself with them entered into the temple, to signify the accomplishment of the days of purification, until that an offering should be offered for every one of them.
World English Bible (WEB)
Then Paul took the men, and the next day purified himself and went with them into the temple, declaring the fulfillment of the days of purification, until the offering was offered for every one of them.
American Standard Version (ASV)
Then Paul took the men, and the next day purifying himself with them went into the temple, declaring the fulfilment of the days of purification, until the offering was offered for every one of them.
Bible in Basic English (BBE)
Then Paul took the men, and on the day after, making himself clean with them, he went into the Temple, giving out the statement that the days necessary for making them clean were complete, till the offering was made for every one of them.
Darby Translation (DBY)
Then Paul, taking the men, on the next day, having been purified, entered with them into the temple, signifying the time the days of the purification would be fulfilled, until the offering was offered for every one of them.
Webster's Bible (WBS)
Then Paul took the men, and the next day purifying himself with them, entered into the temple, to signify the accomplishment of the days of purification, until an offering should be offered for every one of them.
Young's Literal Translation (YLT)
Then Paul, having taken the men, on the following day, with them having purified himself, was entering into the temple, announcing the fulfilment of the days of the purification, till the offering was offered for each one of them.

Read in context

  1. 24ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
  2. 25ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.
  3. 26ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
  4. 27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
  5. 28ಇಸ್ರಾಯೇಲ್‌ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
Read all of Acts 21

Cross references

Original words (Greek)

Acts 21:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.