Skip to content
ThuthiThuthiThuthi
Acts · chapter 21 · verse 27

Acts 21:27 in Kannada

ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--

Aa elu divasagalu tumbuttiruvaaga aasya dinda bandidda yehoodyaru avanannu devaala yadalli kandu janarellarannu udrekisi avanannu hididu--

Acts 21:27 in English

King James Version (KJV)
And when the seven days were almost ended, the Jews which were of Asia, when they saw him in the temple, stirred up all the people, and laid hands on him,
World English Bible (WEB)
When the seven days were almost completed, the Jews from Asia, when they saw him in the temple, stirred up all the multitude and laid hands on him,
American Standard Version (ASV)
And when the seven days were almost completed, the Jews from Asia, when they saw him in the temple, stirred up all the multitude and laid hands on him,
Bible in Basic English (BBE)
And when the seven days were almost ended, the Jews from Asia, seeing him in the Temple, got the people together and put their hands on him,
Darby Translation (DBY)
And when the seven days were nearly completed, the Jews from Asia, having seen him in the temple, set all the crowd in a tumult, and laid hands upon him,
Webster's Bible (WBS)
And when the seven days were almost ended, the Jews who were from Asia, when they saw him in the temple, stirred up all the people, and laid hands on him,
Young's Literal Translation (YLT)
And, as the seven days were about to be fully ended, the Jews from Asia having beheld him in the temple, were stirring up all the multitude, and they laid hands upon him,

Read in context

  1. 25ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.
  2. 26ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
  3. 27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
  4. 28ಇಸ್ರಾಯೇಲ್‌ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
  5. 29(ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
Read all of Acts 21

Cross references

Original words (Greek)

Acts 21:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.