Skip to content
ThuthiThuthiThuthi
Acts · chapter 21 · verse 29

Acts 21:29 in Kannada

(ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).

(munche ephesadavanaada trophimanannu paulanondige aa pattanadalli avaru kandiddarinda avanannu devaalayadolage paulanu karedukondu bandiddanendu bhaavisidaru).

Acts 21:29 in English

King James Version (KJV)
(For they had seen before with him in the city Trophimus an Ephesian, whom they supposed that Paul had brought into the temple.)
World English Bible (WEB)
For they had seen Trophimus the Ephesian with him in the city, and they supposed that Paul had brought him into the temple.
American Standard Version (ASV)
For they had before seen with him in the city Trophimus the Ephesian, whom they supposed that Paul had brought into the temple.
Bible in Basic English (BBE)
For they had seen him before in the town with Trophimus of Ephesus, and had the idea that Paul had taken him with him into the Temple.
Darby Translation (DBY)
For they had before seen Trophimus the Ephesian with him in the city, whom they supposed that Paul had brought into the temple.
Webster's Bible (WBS)
(For they had seen before with him in the city, Trophimus, an Ephesian, whom they supposed that Paul had brought into the temple.)
Young's Literal Translation (YLT)
for they had seen before Trophimus, the Ephesian, in the city with him, whom they were supposing that Paul brought into the temple.

Read in context

  1. 27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
  2. 28ಇಸ್ರಾಯೇಲ್‌ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
  3. 29(ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
  4. 30ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
  5. 31ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
Read all of Acts 21

Cross references

Original words (Greek)

Acts 21:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.