Skip to content
ThuthiThuthiThuthi
Acts · chapter 21 · verse 30

Acts 21:30 in Kannada

ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.

Aaga pattanavellaa kadalihoyitu. Janaru ottaagi odibandu paulanannu hididu devaalayada horage eledukondu banda koodale baagilugalu muchchalpattavu.

Acts 21:30 in English

King James Version (KJV)
And all the city was moved, and the people ran together: and they took Paul, and drew him out of the temple: and forthwith the doors were shut.
World English Bible (WEB)
All the city was moved and the people ran together. They seized Paul and dragged him out of the temple. Immediately the doors were shut.
American Standard Version (ASV)
And all the city was moved, and the people ran together; and they laid hold on Paul, and dragged him out of the temple: and straightway the doors were shut.
Bible in Basic English (BBE)
And all the town was moved, and the people came running together and put their hands on Paul, pulling him out of the Temple: and then the doors were shut.
Darby Translation (DBY)
And the whole city was moved, and there was a concourse of the people; and having laid hold on Paul they drew him out of the temple, and immediately the doors were shut.
Webster's Bible (WBS)
And all the city was moved, and the people ran together: and they took Paul and drew him out of the temple. And forthwith the doors were shut.
Young's Literal Translation (YLT)
All the city also was moved and there was a running together of the people, and having laid hold on Paul, they were drawing him out of the temple, and immediately were the doors shut,

Read in context

  1. 28ಇಸ್ರಾಯೇಲ್‌ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
  2. 29(ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
  3. 30ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
  4. 31ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
  5. 32ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
Read all of Acts 21

Cross references

Original words (Greek)

Acts 21:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.