Acts · chapter 21 · verse 31
Acts 21:31 in Kannada
ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
Avaru avanannu kollabekem diddaaga yeroosaleminallellaa galabhe aayitendu pataalamina mukhya naayakanige varadi bantu.
Acts 21:31 in English
- King James Version (KJV)
- And as they went about to kill him, tidings came unto the chief captain of the band, that all Jerusalem was in an uproar.
- World English Bible (WEB)
- As they were trying to kill him, news came up to the commanding officer of the regiment that all Jerusalem was in an uproar.
- American Standard Version (ASV)
- And as they were seeking to kill him, tidings came up to the chief captain of the band, that all Jerusalem was in confusion.
- Bible in Basic English (BBE)
- And while they were attempting to put him to death, news came to the chief captain of the band that all Jerusalem was out of control.
- Darby Translation (DBY)
- And as they were seeking to kill him, a representation came to the chiliarch of the band that the whole of Jerusalem was in a tumult;
- Webster's Bible (WBS)
- And as they went about to kill him, tidings came to the chief captain of the band, that all Jerusalem was in an uproar.
- Young's Literal Translation (YLT)
- and they seeking to kill him, a rumour came to the chief captain of the band that all Jerusalem hath been thrown into confusion,
Read in context
- 29(ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
- 30ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
- 31ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
- 32ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
- 33ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
Cross references
- 2 Corinthians 11:23–33 2 ಕೊರಿಂಥದವರಿಗೆ 11:23–33ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ. ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ. ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ? ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು. ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು. ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು. ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
- Acts 17:5 ಅಪೊಸ್ತಲರ ಕೃತ್ಯಗಳು 17:5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
- Acts 26:9–10 ಅಪೊಸ್ತಲರ ಕೃತ್ಯಗಳು 26:9–10ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- Acts 24:6 ಅಪೊಸ್ತಲರ ಕೃತ್ಯಗಳು 24:6ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
- Acts 21:38 ಅಪೊಸ್ತಲರ ಕೃತ್ಯಗಳು 21:38ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
- Acts 10:1 ಅಪೊಸ್ತಲರ ಕೃತ್ಯಗಳು 10:1ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
- Acts 19:40 ಅಪೊಸ್ತಲರ ಕೃತ್ಯಗಳು 19:40ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
- Acts 23:17 ಅಪೊಸ್ತಲರ ಕೃತ್ಯಗಳು 23:17ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
- Mark 14:2 ಮಾರ್ಕನು 14:2ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
- Matthew 26:5 ಮತ್ತಾಯನು 26:5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- 1 Kings 1:41 1 ಅರಸುಗಳು 1:41ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.
Original words (Greek)
- And · G1161δέ dé
- about · G2212ζητέω zētéō
- kill · G615ἀποκτείνω apokteínō
- him · G846αὐτός autós
- tidings · G5334φάσις phásis
- unto · G305ἀναβαίνω anabaínō
- captain · G5506χιλίαρχος chilíarchos
- band · G4686σπεῖρα speîra
- that · G3754ὅτι hóti
- all · G3650ὅλος hólos
- Jerusalem · G2419Ἱερουσαλήμ Hierousalḗm
- uproar · G4797συγχέω synchéō