Acts · chapter 21 · verse 32
Acts 21:32 in Kannada
ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
Avanu takshanave sainikarannoo shataadhipatigalannoo tegedukondu avara balige odi bandanu. Avaru mukhya naayakanannoo sainikarannoo nodi paulanannu hodeyuvadannu bittaru.
Acts 21:32 in English
- King James Version (KJV)
- Who immediately took soldiers and centurions, and ran down unto them: and when they saw the chief captain and the soldiers, they left beating of Paul.
- World English Bible (WEB)
- Immediately he took soldiers and centurions and ran down to them. They, when they saw the chief captain and the soldiers, stopped beating Paul.
- American Standard Version (ASV)
- And forthwith he took soldiers and centurions, and ran down upon them: and they, when they saw the chief captain and the soldiers, left off beating Paul.
- Bible in Basic English (BBE)
- And straight away he took some armed men and went quickly down to them: and the Jews, seeing them, gave no more blows to Paul.
- Darby Translation (DBY)
- who, taking with him immediately soldiers and centurions, ran down upon them. But they, seeing the chiliarch and the soldiers, ceased beating Paul.
- Webster's Bible (WBS)
- Who immediately took soldiers and centurions, and ran down to them. And when they saw the chief captain and the soldiers, they left beating Paul.
- Young's Literal Translation (YLT)
- who, at once, having taken soldiers and centurions, ran down upon them, and they having seen the chief captain and the soldiers, did leave off beating Paul.
Read in context
- 30ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
- 31ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
- 32ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
- 33ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
- 34ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.
Cross references
- Acts 23:27 ಅಪೊಸ್ತಲರ ಕೃತ್ಯಗಳು 23:27ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
- Acts 5:40 ಅಪೊಸ್ತಲರ ಕೃತ್ಯಗಳು 5:40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- Isaiah 3:15 ಯೆಶಾಯ 3:15ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
- Acts 23:23–24 ಅಪೊಸ್ತಲರ ಕೃತ್ಯಗಳು 23:23–24ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ, ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
- Acts 18:17 ಅಪೊಸ್ತಲರ ಕೃತ್ಯಗಳು 18:17ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
- Acts 24:6 ಅಪೊಸ್ತಲರ ಕೃತ್ಯಗಳು 24:6ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
- Acts 22:19 ಅಪೊಸ್ತಲರ ಕೃತ್ಯಗಳು 22:19ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
Original words (Greek)
- Who · G3739ὅς hós
- immediately · G1824ἐξαυτῆς exautēs
- took · G3880παραλαμβάνω paralambánō
- soldiers · G4757στρατιώτης stratiṓtēs
- and · G2532καί kaí
- centurions · G1543ἑκατοντάρχης hekatontárchēs
- down · G2701κατατρέχω katatréchō
- unto · G1909ἐπί epí
- them · G846αὐτός autós
- and · G1161δέ dé
- saw · G1492εἴδω eídō
- captain · G5506χιλίαρχος chilíarchos
- and · G2532καί kaí
- soldiers · G4757στρατιώτης stratiṓtēs
- left · G3973παύω paúō
- beating · G5180τύπτω týptō
- Paul · G3972Παῦλος Paûlos