Acts · chapter 21 · verse 34
Acts 21:34 in Kannada
ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.
Aaga samoohadalli kelavaru ondu vidhavaagi bere kelavaru innondu vidhavaagi koogidaaga aa gaddalada nijasthitiyannu avanu tiliyalaarade avanannu koteyolage tegedukondu hogabekendu appanekottanu.
Acts 21:34 in English
- King James Version (KJV)
- And some cried one thing, some another, among the multitude: and when he could not know the certainty for the tumult, he commanded him to be carried into the castle.
- World English Bible (WEB)
- Some shouted one thing and some another, among the crowd. When he couldn’t find out the truth because of the noise, he commanded him to be brought into the barracks.
- American Standard Version (ASV)
- And some shouted one thing, some another, among the crowd: and when he could not know the certainty for the uproar, he commanded him to be brought into the castle.
- Bible in Basic English (BBE)
- And some said one thing and some another, among the people: and as he was not able to get a knowledge of the facts because of the noise, he gave orders for Paul to be taken into the army building.
- Darby Translation (DBY)
- And different persons cried some different thing in the crowd. But he, not being able to know the certainty on account of the uproar, commanded him to be brought into the fortress.
- Webster's Bible (WBS)
- And some cried one thing, some another, among the multitude: and when he could not know the certainty for the tumult, he commanded him to be carried into the castle.
- Young's Literal Translation (YLT)
- and some were crying out one thing, and some another, among the multitude, and not being able to know the certainty because of the tumult, he commanded him to be carried to the castle,
Read in context
- 32ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
- 33ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
- 34ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.
- 35ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು.
- 36ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.
Cross references
- Acts 23:10 ಅಪೊಸ್ತಲರ ಕೃತ್ಯಗಳು 23:10ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
- Acts 19:32 ಅಪೊಸ್ತಲರ ಕೃತ್ಯಗಳು 19:32ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
- Acts 23:16 ಅಪೊಸ್ತಲರ ಕೃತ್ಯಗಳು 23:16ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು.
- Acts 22:24 ಅಪೊಸ್ತಲರ ಕೃತ್ಯಗಳು 22:24ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
- Acts 21:37 ಅಪೊಸ್ತಲರ ಕೃತ್ಯಗಳು 21:37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್ ಮಾತನಾಡ ಬಲ್ಲೆಯಾ?
- Acts 22:30 ಅಪೊಸ್ತಲರ ಕೃತ್ಯಗಳು 22:30ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
- Acts 23:32 ಅಪೊಸ್ತಲರ ಕೃತ್ಯಗಳು 23:32ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.
- Acts 25:26 ಅಪೊಸ್ತಲರ ಕೃತ್ಯಗಳು 25:26ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.
Original words (Greek)
- And · G1161δέ dé
- some · G243ἄλλος állos
- cried · G994βοάω boáō
- thing · G5100τὶς tìs
- another · G243ἄλλος állos
- among · G1722ἐν en
- multitude · G3793ὄχλος óchlos
- and · G1161δέ dé
- could · G1410δύναμαι dýnamai
- not · G3361μή mḗ
- know · G1097γινώσκω ginṓskō
- certainty · G804ἀσφαλής asphalḗs
- for · G1223διά diá
- tumult · G2351θόρυβος thórybos
- commanded · G2753κελεύω keleúō
- him · G846αὐτός autós
- carried · G71ἄγω ágō
- into · G1519εἰς eis
- castle · G3925παρεμβολή parembolḗ