Skip to content
ThuthiThuthiThuthi
Acts · chapter 21 · verse 35

Acts 21:35 in Kannada

ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು.

Avanu mettalugala mele bandaaga janara balaatkaarada nimitta sainikaru avanannu hottu kondu hodaru.

Acts 21:35 in English

King James Version (KJV)
And when he came upon the stairs, so it was, that he was borne of the soldiers for the violence of the people.
World English Bible (WEB)
When he came to the stairs, he was carried by the soldiers because of the violence of the crowd;
American Standard Version (ASV)
And when he came upon the stairs, so it was that he was borne of the soldiers for the violence of the crowd;
Bible in Basic English (BBE)
And when he came on to the steps, he was lifted up by the armed men, because of the force of the people;
Darby Translation (DBY)
But when he got upon the stairs it was so that he was borne by the soldiers on account of the violence of the crowd.
Webster's Bible (WBS)
And when he came upon the stairs, so it was that he was borne by the soldiers, for the violence of the people.
Young's Literal Translation (YLT)
and when he came upon the steps, it happened he was borne by the soldiers, because of the violence of the multitude,

Read in context

  1. 33ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
  2. 34ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.
  3. 35ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು.
  4. 36ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.
  5. 37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್‌ ಮಾತನಾಡ ಬಲ್ಲೆಯಾ?
Read all of Acts 21

Cross references

Original words (Greek)

Acts 21:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.