Skip to content
ThuthiThuthiThuthi
Acts · chapter 21 · verse 36

Acts 21:36 in Kannada

ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.

Yaakandare gumpaagi koodida janaru hindininda bandu--avanannu tegeduhaaku endu kooguttiddaru.

Acts 21:36 in English

King James Version (KJV)
For the multitude of the people followed after, crying, Away with him.
World English Bible (WEB)
for the multitude of the people followed after, crying out, “Away with him!”
American Standard Version (ASV)
for the multitude of the people followed after, crying out, Away with him.
Bible in Basic English (BBE)
For a great mass of people came after them, crying out, Away with him!
Darby Translation (DBY)
For the multitude of the people followed, crying, Away with him.
Webster's Bible (WBS)
For the multitude of the people followed, crying, Away with him.
Young's Literal Translation (YLT)
for the crowd of the people was following after, crying, 'Away with him.'

Read in context

  1. 34ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.
  2. 35ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು.
  3. 36ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.
  4. 37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್‌ ಮಾತನಾಡ ಬಲ್ಲೆಯಾ?
  5. 38ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
Read all of Acts 21

Cross references

Original words (Greek)

Acts 21:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.