Skip to content
ThuthiThuthiThuthi
Acts · chapter 21 · verse 37

Acts 21:37 in Kannada

ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್‌ ಮಾತನಾಡ ಬಲ್ಲೆಯಾ?

Paulanannu koteyolage karedukondu hoguvadakkiddaaga avanu sahasraadhipatige-- ninnondige naanu maatanaadabahudo endu kelidaaga avanu--neenu greek maatanaada balleyaa?

Acts 21:37 in English

King James Version (KJV)
And as Paul was to be led into the castle, he said unto the chief captain, May I speak unto thee? Who said, Canst thou speak Greek?
World English Bible (WEB)
As Paul was about to be brought into the barracks, he asked the commanding officer, “May I speak to you?” He said, “Do you know Greek?
American Standard Version (ASV)
And as Paul was about to be brought into the castle, he saith unto the chief captain, May I say something unto thee? And he said, Dost thou know Greek?
Bible in Basic English (BBE)
And when Paul was about to be taken into the building, he said to the chief captain, May I say something to you? And he said, Have you a knowledge of Greek?
Darby Translation (DBY)
But as he was about to be led into the fortress, Paul says to the chiliarch, Is it allowed me to say something to thee? And he said, Dost thou know Greek?
Webster's Bible (WBS)
And as Paul was to be led into the castle, he said to the chief captain, May I speak to thee? Who said, Canst thou speak Greek?
Young's Literal Translation (YLT)
And Paul being about to be led into the castle, saith to the chief captain, 'Is it permitted to me to say anything unto thee?' and he said, 'Greek dost thou know?

Read in context

  1. 35ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು.
  2. 36ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.
  3. 37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್‌ ಮಾತನಾಡ ಬಲ್ಲೆಯಾ?
  4. 38ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
  5. 39ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
Read all of Acts 21

Cross references

Original words (Greek)

Acts 21:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.