Skip to content
ThuthiThuthiThuthi
Acts · chapter 21 · verse 38

Acts 21:38 in Kannada

ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.

Svalpa divasagala munche dangeya nnebbisi kolegadukaraada naalkusaavira manushya rannu adavige tegedukondu hoda aa aiguptyanu neene allavo endu kelidanu.

Acts 21:38 in English

King James Version (KJV)
Art not thou that Egyptian, which before these days madest an uproar, and leddest out into the wilderness four thousand men that were murderers?
World English Bible (WEB)
Aren’t you then the Egyptian who before these days stirred up to sedition and led out into the wilderness the four thousand men of the Assassins?”
American Standard Version (ASV)
Art thou not then the Egyptian, who before these days stirred up to sedition and led out into the wilderness the four thousand men of the Assassins?
Bible in Basic English (BBE)
Are you by chance the Egyptian who, before this, got the people worked up against the government and took four thousand men of the Assassins out into the waste land?
Darby Translation (DBY)
Thou art not then that Egyptian who before these days raised a sedition and led out into the wilderness the four thousand men of the assassins?
Webster's Bible (WBS)
Art not thou that Egyptian, who before these days madest an uproar, and leddest out into the wilderness four thousand men that were murderers?
Young's Literal Translation (YLT)
art not thou, then, the Egyptian who before these days made an uprising, and did lead into the desert the four thousand men of the assassins?'

Read in context

  1. 36ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.
  2. 37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್‌ ಮಾತನಾಡ ಬಲ್ಲೆಯಾ?
  3. 38ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
  4. 39ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
  5. 40ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
Read all of Acts 21

Cross references

Original words (Greek)

Acts 21:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.