Acts · chapter 21 · verse 39
Acts 21:39 in Kannada
ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
Aadare paulanu--naanu prakhyaatavaada kilikyada taarsa pattanadalli nivaasiyaagiruva yehoodyanu; ee janarige maatanaaduvante nanage appane kodu endu naanu ninnannu kelikolluttene andanu.avanu appane kottaaga paulanu mettalugala mele nintu janarige kaisanne maadidanu. Dodda nishshabdate untaadaaga ibriya bhaasheyalli avarondige--
Acts 21:39 in English
- King James Version (KJV)
- But Paul said, I am a man [which am] a Jew of Tarsus, [a city] in Cilicia, a citizen of no mean city: and, I beseech thee, suffer me to speak unto the people.
- World English Bible (WEB)
- But Paul said, “I am a Jew from Tarsus in Cilicia, a citizen of no insignificant city. I beg you, allow me to speak to the people.”
- American Standard Version (ASV)
- But Paul said, I am a Jew, of Tarsus in Cilicia, a citizen of no mean city: and I beseech thee, give me leave to speak unto the people.
- Bible in Basic English (BBE)
- But Paul said, I am a Jew of Tarsus in Cilicia, which is not an unimportant town: I make a request to you to let me say a word to the people.
- Darby Translation (DBY)
- But Paul said, I am a Jew of Tarsus, citizen of no insignificant city of Cilicia, and I beseech of thee, allow me to speak to the people.
- Webster's Bible (WBS)
- But Paul said, I am a man [who am] a Jew of Tarsus, [a city] of Cilicia, a citizen of no mean city: and I beseech thee suffer me to speak to the people.
- Young's Literal Translation (YLT)
- And Paul said, 'I, indeed, am a man, a Jew, of Tarsus of Cilicia, of no mean city a citizen; and I beseech thee, suffer me to speak unto the people.'
Read in context
- 37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್ ಮಾತನಾಡ ಬಲ್ಲೆಯಾ?
- 38ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
- 39ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
- 40ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
Cross references
- Acts 22:3 ಅಪೊಸ್ತಲರ ಕೃತ್ಯಗಳು 22:3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- Acts 9:11 ಅಪೊಸ್ತಲರ ಕೃತ್ಯಗಳು 9:11ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
- Acts 6:9 ಅಪೊಸ್ತಲರ ಕೃತ್ಯಗಳು 6:9ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
- Acts 23:27 ಅಪೊಸ್ತಲರ ಕೃತ್ಯಗಳು 23:27ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
- Acts 23:34 ಅಪೊಸ್ತಲರ ಕೃತ್ಯಗಳು 23:34ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
- 1 Peter 3:15 1 ಪೇತ್ರನು 3:15ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
- Acts 15:23 ಅಪೊಸ್ತಲರ ಕೃತ್ಯಗಳು 15:23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
- Acts 9:30 ಅಪೊಸ್ತಲರ ಕೃತ್ಯಗಳು 9:30ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
- Acts 21:37 ಅಪೊಸ್ತಲರ ಕೃತ್ಯಗಳು 21:37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್ ಮಾತನಾಡ ಬಲ್ಲೆಯಾ?
- Acts 22:25–29 ಅಪೊಸ್ತಲರ ಕೃತ್ಯಗಳು 22:25–29ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು. ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು. ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು. ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು. ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್ನವನೆಂದು ತಿಳಿದು ಭಯಪಟ್ಟನು.ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
- Acts 15:41 ಅಪೊಸ್ತಲರ ಕೃತ್ಯಗಳು 15:41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
- Acts 16:37 ಅಪೊಸ್ತಲರ ಕೃತ್ಯಗಳು 16:37ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
Original words (Greek)
- But · G1161δέ dé
- Paul · G3972Παῦλος Paûlos
- said · G2036ἔπω épō
- I · G1473ἐγώ egṓ
- am · G1510εἰμί eimí
- man · G444ἄνθρωπος ánthrōpos
- Jew · G2453Ἰουδαῖος Ioudaîos
- Tarsus · G5018Ταρσεύς Tarseús
- Cilicia · G2791Κιλικία Kilikía
- citizen · G4177πολίτης polítēs
- of · G767ἄσημος ásēmos
- no · G3756οὐ ou
- mean · G767ἄσημος ásēmos
- city · G4172πόλις pólis
- and · G1161δέ dé
- beseech · G1189δέομαι déomai
- thee · G4675σοῦ soû
- suffer · G2010ἐπιτρέπω epitrépō
- me · G3427μοί moí
- speak · G2980λαλέω laléō
- unto · G4314πρός prós
- people · G2992λαός laós