Skip to content
ThuthiThuthiThuthi
Acts · chapter 21 · verse 4

Acts 21:4 in Kannada

ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.

Alli naavu shishyarannu kandu elu divasa iddevu; paulanu yeroosa lemige hogabaaradendu avaru aatmana mukhaantara avanige helidaru.

Acts 21:4 in English

King James Version (KJV)
And finding disciples, we tarried there seven days: who said to Paul through the Spirit, that he should not go up to Jerusalem.
World English Bible (WEB)
Having found disciples, we stayed there seven days. These said to Paul through the Spirit that he should not go up to Jerusalem.
American Standard Version (ASV)
And having found the disciples, we tarried there seven days: and these said to Paul through the Spirit, that he should not set foot in Jerusalem.
Bible in Basic English (BBE)
And meeting the disciples we were there for seven days: and they gave Paul orders through the Spirit not to go up to Jerusalem.
Darby Translation (DBY)
And having found out the disciples, we remained there seven days; who said to Paul by the Spirit not to go up to Jerusalem.
Webster's Bible (WBS)
And finding disciples, we tarried there seven days: who said to Paul through the Spirit, that he should not go up to Jerusalem.
Young's Literal Translation (YLT)
And having found out the disciples, we tarried there seven days, and they said to Paul, through the Spirit, not to go up to Jerusalem;

Read in context

  1. 2ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಅದನ್ನು ಹತ್ತಿ ಪ್ರಯಾಣವನ್ನು ಸಾಗಿಸಿದೆವು.
  2. 3ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್‌ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು.
  3. 4ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
  4. 5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
  5. 6ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
Read all of Acts 21

Cross references

Original words (Greek)

Acts 21:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.