Acts · chapter 21 · verse 6
Acts 21:6 in Kannada
ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
Aaga naavu obbarannobbaru bittu hadagannu hattidaaga avaru tamma manege hintirugidaru.
Acts 21:6 in English
- King James Version (KJV)
- And when we had taken our leave one of another, we took ship; and they returned home again.
- World English Bible (WEB)
- After saying goodbye to each other, we went on board the ship, and they returned home again.
- American Standard Version (ASV)
- and we went on board the ship, but they returned home again.
- Bible in Basic English (BBE)
- We said our last words to one another, and got into the ship, and they went back to their houses.
- Darby Translation (DBY)
- And having embraced one another, we went on board ship, and they returned home.
- Webster's Bible (WBS)
- And when we had taken our leave one of another, we took ship; and they returned home again.
- Young's Literal Translation (YLT)
- and having embraced one another, we embarked in the ship, and they returned to their own friends.
Read in context
- 4ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
- 5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
- 6ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
- 7ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು.
- 8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
Cross references
- John 19:27 ಯೋಹಾನನು 19:27ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
- John 7:53 ಯೋಹಾನನು 7:53ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- John 1:11 ಯೋಹಾನನು 1:11ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
- John 16:32 ಯೋಹಾನನು 16:32ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- 2 Corinthians 2:13 2 ಕೊರಿಂಥದವರಿಗೆ 2:13ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.