Skip to content
ThuthiThuthiThuthi
Acts · chapter 21 · verse 7

Acts 21:7 in Kannada

ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು.

Toorininda prayaanavannu mugisida mele ptolemaayakke bandu allidda sahodararannu vandisi avara baliyalli ondu divasa iddevu.

Acts 21:7 in English

King James Version (KJV)
And when we had finished [our] course from Tyre, we came to Ptolemais, and saluted the brethren, and abode with them one day.
World English Bible (WEB)
When we had finished the voyage from Tyre, we arrived at Ptolemais. We greeted the brothers and stayed with them one day.
American Standard Version (ASV)
And when we had finished the voyage from Tyre, we arrived at Ptolemais; and we saluted the brethren, and abode with them one day.
Bible in Basic English (BBE)
And journeying by ship from Tyre we came to Ptolemais; and there we had talk with the brothers and were with them for one day.
Darby Translation (DBY)
And we, having completed the voyage, arrived from Tyre at Ptolemais, and having saluted the brethren, we remained one day with them.
Webster's Bible (WBS)
And when we had finished [our] course from Tyre, we came to Ptolemais, and saluted the brethren, and abode with them one day.
Young's Literal Translation (YLT)
And we, having finished the course, from Tyre came down to Ptolemais, and having saluted the brethren, we remained one day with them;

Read in context

  1. 5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
  2. 6ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
  3. 7ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು.
  4. 8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
  5. 9ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.
Read all of Acts 21

Cross references

Original words (Greek)

Acts 21:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.