Acts · chapter 21 · verse 8
Acts 21:8 in Kannada
ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
Marudina paulana joteyavarallidda naavu horatu kaisaraiyakke seri elu mandiyalli obbanaagidda suvaartikanaada philippana manege hogi avanondige iddevu.
Acts 21:8 in English
- King James Version (KJV)
- And the next [day] we that were of Paul’s company departed, and came unto Cæsarea: and we entered into the house of Philip the evangelist, which was [one] of the seven; and abode with him.
- World English Bible (WEB)
- On the next day, we who were Paul’s companions departed and came to Caesarea. We entered into the house of Philip the evangelist, who was one of the seven, and stayed with him.
- American Standard Version (ASV)
- And on the morrow we departed, and came unto Cæsarea: and entering into the house of Philip the evangelist, who was one of the seven, we abode with him.
- Bible in Basic English (BBE)
- And on the day after, we went away and came to Caesarea, where we were guests in the house of Philip, the preacher, who was one of the seven.
- Darby Translation (DBY)
- And leaving on the morrow, we came to Caesarea; and entering into the house of Philip the evangelist, who was of the seven, we abode with him.
- Webster's Bible (WBS)
- And the next [day] we that were of Paul's company departed, and came to Cesarea; and we entered into the house of Philip the evangelist, who was [one] of the seven; and abode with him.
- Young's Literal Translation (YLT)
- and on the morrow Paul and his company having gone forth, we came to Caesarea, and having entered into the house of Philip the evangelist — who is of the seven — we remained with him,
Read in context
- 6ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
- 7ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು.
- 8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
- 9ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.
- 10ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು.
Cross references
- Acts 6:5 ಅಪೊಸ್ತಲರ ಕೃತ್ಯಗಳು 6:5ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
- Acts 8:26–40 ಅಪೊಸ್ತಲರ ಕೃತ್ಯಗಳು 8:26–40ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು. ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು; ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು. ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ. ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ. ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು. ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು. ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು. ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು. ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು. ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- Ephesians 4:11 ಎಫೆಸದವರಿಗೆ 4:11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- Acts 8:5–13 ಅಪೊಸ್ತಲರ ಕೃತ್ಯಗಳು 8:5–13ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು. ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು. ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು. ಹೀಗೆ ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು. ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು. ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು. ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು. ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು. ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
- 2 Timothy 4:5 2 ತಿಮೊಥೆಯನಿಗೆ 4:5ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
- Acts 28:16 ಅಪೊಸ್ತಲರ ಕೃತ್ಯಗಳು 28:16ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
- Acts 16:10 ಅಪೊಸ್ತಲರ ಕೃತ್ಯಗಳು 16:10ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
- Acts 9:30 ಅಪೊಸ್ತಲರ ಕೃತ್ಯಗಳು 9:30ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
- Acts 16:13 ಅಪೊಸ್ತಲರ ಕೃತ್ಯಗಳು 16:13ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
- Acts 27:1 ಅಪೊಸ್ತಲರ ಕೃತ್ಯಗಳು 27:1ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
- Acts 18:22 ಅಪೊಸ್ತಲರ ಕೃತ್ಯಗಳು 18:22ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
- Acts 16:16 ಅಪೊಸ್ತಲರ ಕೃತ್ಯಗಳು 16:16ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
Original words (Greek)
- And · G1161δέ dé
- next · G1887ἐπαύριον epaúrion
- were · G3588ὁ ho
- of · G4012περί perí
- Paul’s company · G3972Παῦλος Paûlos
- departed · G1831ἐξέρχομαι exérchomai
- came · G2064ἔρχομαι érchomai
- unto · G1519εἰς eis
- Cæsarea · G2542Καισάρεια Kaisáreia
- and · G2532καί kaí
- entered · G1525εἰσέρχομαι eisérchomai
- into · G1519εἰς eis
- house · G3624οἶκος oîkos
- Philip · G5376Φίλιππος Phílippos
- evangelist · G2099εὐαγγελιστής euangelistḗs
- was · G5607ὤν ṓn
- of · G1537ἐκ ek
- seven · G2033ἑπτά heptá
- abode · G3306μένω ménō
- with · G3844παρά pará
- him · G846αὐτός autós