Acts · chapter 22 · verse 1
Acts 22:1 in Kannada
ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
Janare, sahodarare, tandegale, naanu eega nimage maaduva nanna prativaadavannu keliri.
Acts 22:1 in English
- King James Version (KJV)
- Men, brethren, and fathers, hear ye my defence [which I make] now unto you.
- World English Bible (WEB)
- “Brothers and fathers, listen to the defense which I now make to you.”
- American Standard Version (ASV)
- Brethren and fathers, hear ye the defence which I now make unto you.
- Bible in Basic English (BBE)
- My brothers and fathers, give ear to the story of my life which I now put before you.
- Darby Translation (DBY)
- Brethren and fathers, hear my defence which I now make to you.
- Webster's Bible (WBS)
- Men, brethren, and fathers, hear ye my defense [which I make] now to you.
- Young's Literal Translation (YLT)
- 'Men, brethren, and fathers, hear my defence now unto you;' —
Read in context
- 1ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
- 2(ಅವನು ತಮ್ಮೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ್ದನ್ನು ಅವರು ಕೇಳಿ ಮತ್ತೂ ನಿಶ್ಶಬ್ದ ವಾದರು). ಆಗ ಅವನು--
- 3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
Cross references
- Acts 7:2 ಅಪೊಸ್ತಲರ ಕೃತ್ಯಗಳು 7:2ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- 2 Timothy 4:16 2 ತಿಮೊಥೆಯನಿಗೆ 4:16ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
- Acts 23:1 ಅಪೊಸ್ತಲರ ಕೃತ್ಯಗಳು 23:1ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
- Acts 28:17 ಅಪೊಸ್ತಲರ ಕೃತ್ಯಗಳು 28:17ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
- Acts 23:6 ಅಪೊಸ್ತಲರ ಕೃತ್ಯಗಳು 23:6ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
- Acts 25:8 ಅಪೊಸ್ತಲರ ಕೃತ್ಯಗಳು 25:8ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
- Acts 25:16 ಅಪೊಸ್ತಲರ ಕೃತ್ಯಗಳು 25:16ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್ನವರ
- Luke 21:14 ಲೂಕನು 21:14ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
- Luke 12:11 ಲೂಕನು 12:11ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
- 2 Corinthians 7:11 2 ಕೊರಿಂಥದವರಿಗೆ 7:11ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
- Philippians 1:7 ಫಿಲಿಪ್ಪಿಯವರಿಗೆ 1:7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.