Acts · chapter 22 · verse 10
Acts 22:10 in Kannada
ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
Naanu--kartane, naanenu maadabeku endu kelidenu; adakke kartanu nanage--neeneddu damaskadolakke hogu; ninage nemisalpa ttavugalellavu alli ninage tilisalpaduvavu endu helidanu.
Acts 22:10 in English
- King James Version (KJV)
- And I said, What shall I do, Lord? And the Lord said unto me, Arise, and go into Damascus; and there it shall be told thee of all things which are appointed for thee to do.
- World English Bible (WEB)
- I said, ‘What shall I do, Lord?’ The Lord said to me, ‘Arise, and go into Damascus. There you will be told about all things which are appointed for you to do.’
- American Standard Version (ASV)
- And I said, What shall I do, Lord? And the Lord said unto me, Arise, and go into Damascus; and there it shall be told thee of all things which are appointed for thee to do.
- Bible in Basic English (BBE)
- And I said, What have I to do, Lord? And the Lord said to me, Get up, and go into Damascus; and it will be made clear to you what you have to do.
- Darby Translation (DBY)
- And I said, What shall I do, Lord? And the Lord said to me, Rise up, and go to Damascus, and there it shall be told thee of all things which it is appointed thee to do.
- Webster's Bible (WBS)
- And I said, What shall I do, Lord? And the Lord said to me, Arise, and go into Damascus, and there it shall be told thee concerning all things which are appointed for thee to do.
- Young's Literal Translation (YLT)
- and I said, What shall I do, Lord? and the Lord said unto me, Having risen, go on to Damascus, and there it shall be told thee concerning all things that have been appointed for thee to do.
Read in context
- 8ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.
- 9ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
- 10ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
- 11ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.
- 12ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
Cross references
- Acts 16:30 ಅಪೊಸ್ತಲರ ಕೃತ್ಯಗಳು 16:30ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
- Acts 26:16–18 ಅಪೊಸ್ತಲರ ಕೃತ್ಯಗಳು 26:16–18ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Acts 22:12–16 ಅಪೊಸ್ತಲರ ಕೃತ್ಯಗಳು 22:12–16ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು. ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು. ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ. ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ. ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
- Acts 2:37 ಅಪೊಸ್ತಲರ ಕೃತ್ಯಗಳು 2:37ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
- Psalm 25:8–9 ಕೀರ್ತನೆಗಳು 25:8–9ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
- Psalm 143:8–10 ಕೀರ್ತನೆಗಳು 143:8–10ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ. ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- Acts 10:33 ಅಪೊಸ್ತಲರ ಕೃತ್ಯಗಳು 10:33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.