Acts · chapter 22 · verse 11
Acts 22:11 in Kannada
ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.
Aa belakina prabhaavada nimittavaagi nanna kannu kaanalaarade iddaaga nanna joteyalli ddavaru nanna kai hididu karakondu hodaddarinda naanu damaskakke bandenu.
Acts 22:11 in English
- King James Version (KJV)
- And when I could not see for the glory of that light, being led by the hand of them that were with me, I came into Damascus.
- World English Bible (WEB)
- When I couldn’t see for the glory of that light, being led by the hand of those who were with me, I came into Damascus.
- American Standard Version (ASV)
- And when I could not see for the glory of that light, being led by the hand of them that were with me I came into Damascus.
- Bible in Basic English (BBE)
- And because I was unable to see because of the glory of that light, those who were with me took me by the hand, and so I came to Damascus.
- Darby Translation (DBY)
- And as I could not see, through the glory of that light, being led by the hand of those who were with me, I came to Damascus.
- Webster's Bible (WBS)
- And when I could not see for the glory of that light, being led by the hand of them that were with me, I came into Damascus.
- Young's Literal Translation (YLT)
- 'And when I did not see from the glory of that light, being led by the hand by those who are with me, I came to Damascus,
Read in context
- 9ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
- 10ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
- 11ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.
- 12ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
- 13ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು.
Cross references
- Acts 9:8–9 ಅಪೊಸ್ತಲರ ಕೃತ್ಯಗಳು 9:8–9ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು; ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- Acts 13:11 ಅಪೊಸ್ತಲರ ಕೃತ್ಯಗಳು 13:11ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
Original words (Greek)
- And · G1161δέ dé
- when · G5613ὡς hōs
- could · G1689ἐμβλέπω emblépō
- not · G3756οὐ ou
- see · G1689ἐμβλέπω emblépō
- for · G575ἀπό apó
- glory · G1391δόξα dóxa
- that · G1565ἐκεῖνος ekeînos
- light · G5457φῶς phōs
- hand · G5496χειραγωγέω cheiragōgéō
- of · G5259ὑπό hypó
- them · G3588ὁ ho
- with · G4895σύνειμι sýneimi
- me · G3427μοί moí
- came · G2064ἔρχομαι érchomai
- into · G1519εἰς eis
- Damascus · G1154Δαμασκός Damaskós