Acts · chapter 22 · verse 12
Acts 22:12 in Kannada
ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
Alli vaasisuttidda ananeeya emba obba manushyanu ellaa yehoodyarinda olleyavanendu saakshipadedu nyaayapramaanada prakaara bhaktiyullavanaagiddanu.
Acts 22:12 in English
- King James Version (KJV)
- And one Ananias, a devout man according to the law, having a good report of all the Jews which dwelt [there],
- World English Bible (WEB)
- “One Ananias, a devout man according to the law, well reported of by all the Jews who lived in Damascus,
- American Standard Version (ASV)
- And one Ananias, a devout man according to the law, well reported of by all the Jews that dwelt there,
- Bible in Basic English (BBE)
- And one Ananias, a God-fearing man, who kept the law, and of whom all the Jews in that place had a high opinion,
- Darby Translation (DBY)
- And a certain Ananias, a pious man according to the law, borne witness to by all the Jews who dwelt [there],
- Webster's Bible (WBS)
- And one Ananias, a devout man according to the law, having a good report of all the Jews who dwelt [there] ,
- Young's Literal Translation (YLT)
- and a certain one, Ananias, a pious man according to the law, being testified to by all the Jews dwelling [there],
Read in context
- 10ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
- 11ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.
- 12ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
- 13ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು.
- 14ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
Cross references
- Acts 10:22 ಅಪೊಸ್ತಲರ ಕೃತ್ಯಗಳು 10:22ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
- Acts 6:3 ಅಪೊಸ್ತಲರ ಕೃತ್ಯಗಳು 6:3ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
- 3 John 1:12 3 ಯೋಹಾನನು 1:12ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
- 1 Timothy 3:7 1 ತಿಮೊಥೆಯನಿಗೆ 3:7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
- 2 Corinthians 6:8 2 ಕೊರಿಂಥದವರಿಗೆ 6:8ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
- Acts 8:2 ಅಪೊಸ್ತಲರ ಕೃತ್ಯಗಳು 8:2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
- Acts 17:4 ಅಪೊಸ್ತಲರ ಕೃತ್ಯಗಳು 17:4ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
- Hebrews 11:2 ಇಬ್ರಿಯರಿಗೆ 11:2ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು.
- Luke 2:25 ಲೂಕನು 2:25ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
- Acts 9:10–18 ಅಪೊಸ್ತಲರ ಕೃತ್ಯಗಳು 9:10–18ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು. ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ. ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು. ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ; ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು. ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ. ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು. ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು. ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.