Acts · chapter 22 · verse 15
Acts 22:15 in Kannada
ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ.
Neenu nodi kelidavugala vishayavaagi ellaa manushya rige aatana saakshiyaagiruvi.
Acts 22:15 in English
- King James Version (KJV)
- For thou shalt be his witness unto all men of what thou hast seen and heard.
- World English Bible (WEB)
- For you will be a witness for him to all men of what you have seen and heard.
- American Standard Version (ASV)
- For thou shalt be a witness for him unto all men of what thou hast seen and heard.
- Bible in Basic English (BBE)
- For you will be a witness for him to all men of what you have seen and of what has come to your ears.
- Darby Translation (DBY)
- for thou shalt be a witness for him to all men of what thou hast seen and heard.
- Webster's Bible (WBS)
- For thou shalt be his witness to all men of what thou hast seen and heard.
- Young's Literal Translation (YLT)
- because thou shalt be his witness unto all men of what thou hast seen and heard;
Read in context
- 13ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು.
- 14ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
- 15ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ.
- 16ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
- 17ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
Cross references
- Acts 4:20 ಅಪೊಸ್ತಲರ ಕೃತ್ಯಗಳು 4:20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- John 15:27 ಯೋಹಾನನು 15:27ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- Acts 27:24 ಅಪೊಸ್ತಲರ ಕೃತ್ಯಗಳು 27:24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- Acts 10:39–41 ಅಪೊಸ್ತಲರ ಕೃತ್ಯಗಳು 10:39–41ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು; ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು. ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Luke 24:47–48 ಲೂಕನು 24:47–48ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ. ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
- Acts 22:14 ಅಪೊಸ್ತಲರ ಕೃತ್ಯಗಳು 22:14ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
- Acts 1:22 ಅಪೊಸ್ತಲರ ಕೃತ್ಯಗಳು 1:22ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.
- Acts 26:20 ಅಪೊಸ್ತಲರ ಕೃತ್ಯಗಳು 26:20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- Acts 26:16–18 ಅಪೊಸ್ತಲರ ಕೃತ್ಯಗಳು 26:16–18ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು