Acts · chapter 22 · verse 16
Acts 22:16 in Kannada
ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
Eega neenu tadamaaduvadu yaake? Eddu baaptisma maadisi kondu kartana hesarannu helikolluvavanaagi ninna paapagalannu toleduko endu helidanu.
Acts 22:16 in English
- King James Version (KJV)
- And now why tarriest thou? arise, and be baptized, and wash away thy sins, calling on the name of the Lord.
- World English Bible (WEB)
- Now why do you wait? Arise, be baptized, and wash away your sins, calling on the name of the Lord.’
- American Standard Version (ASV)
- And now why tarriest thou? arise, and be baptized, and wash away thy sins, calling on his name.
- Bible in Basic English (BBE)
- And now, why are you waiting? get up, and have baptism, for the washing away of your sins, giving worship to his name.
- Darby Translation (DBY)
- And now why lingerest thou? Arise and get baptised, and have thy sins washed away, calling on his name.
- Webster's Bible (WBS)
- And now why tarriest thou? arise, and be baptized, and wash away thy sins, calling on the name of the Lord.
- Young's Literal Translation (YLT)
- and now, why tarriest thou? having risen, baptize thyself, and wash away thy sins, calling upon the name of the Lord.
Read in context
- 14ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
- 15ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ.
- 16ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
- 17ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
- 18ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
Cross references
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Acts 2:21 ಅಪೊಸ್ತಲರ ಕೃತ್ಯಗಳು 2:21ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
- Titus 3:5 ತೀತನಿಗೆ 3:5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Galatians 3:27 ಗಲಾತ್ಯದವರಿಗೆ 3:27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
- Psalm 119:60 ಕೀರ್ತನೆಗಳು 119:60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
- 1 Corinthians 12:13 1 ಕೊರಿಂಥದವರಿಗೆ 12:13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- Acts 9:14 ಅಪೊಸ್ತಲರ ಕೃತ್ಯಗಳು 9:14ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
- Romans 6:3–4 ರೋಮಾಪುರದವರಿಗೆ 6:3–4ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
- Romans 10:12–14 ರೋಮಾಪುರದವರಿಗೆ 10:12–14ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ. ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು. ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
Original words (Greek)
- And · G2532καί kaí
- now · G3568νῦν nŷn
- why · G5101τίς tís
- thou · G3195μέλλω méllō
- arise · G450ἀνίστημι anístēmi
- baptized · G907βαπτίζω baptízō
- and · G2532καί kaí
- away · G628ἀπολούω apoloúō
- thy · G4675σοῦ soû
- sins · G266ἁμαρτία hamartía
- on · G1941ἐπικαλέομαι epikaléomai
- name · G3686ὄνομα ónoma
- Lord · G2962κύριος kýrios