Acts · chapter 22 · verse 17
Acts 22:17 in Kannada
ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
Idaada mele naanu yeroosalemige tirigi bandu devaalayadalli praarthisuttaa paravasha naagiddenu; aaga--
Acts 22:17 in English
- King James Version (KJV)
- And it came to pass, that, when I was come again to Jerusalem, even while I prayed in the temple, I was in a trance;
- World English Bible (WEB)
- “When I had returned to Jerusalem and while I prayed in the temple, I fell into a trance
- American Standard Version (ASV)
- And it came to pass, that, when I had returned to Jerusalem, and while I prayed in the temple, I fell into a trance,
- Bible in Basic English (BBE)
- And it came about that when I had come back to Jerusalem, while I was at prayer in the Temple, my senses became more than naturally clear,
- Darby Translation (DBY)
- And it came to pass when I had returned to Jerusalem, and as I was praying in the temple, that I became in ecstasy,
- Webster's Bible (WBS)
- And it came to pass, that when I had come again to Jerusalem, even while I prayed in the temple, I was in a trance;
- Young's Literal Translation (YLT)
- 'And it came to pass when I returned to Jerusalem, and while I was praying in the temple, I came into a trance,
Read in context
- 15ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ.
- 16ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
- 17ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
- 18ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
- 19ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
Cross references
- 2 Corinthians 12:1–4 2 ಕೊರಿಂಥದವರಿಗೆ 12:1–4ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ. ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.) ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;) ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
- Acts 10:9–10 ಅಪೊಸ್ತಲರ ಕೃತ್ಯಗಳು 10:9–10ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು. ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ
- Acts 9:26–28 ಅಪೊಸ್ತಲರ ಕೃತ್ಯಗಳು 9:26–28ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು. ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು. ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
- Acts 26:20 ಅಪೊಸ್ತಲರ ಕೃತ್ಯಗಳು 26:20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- Revelation 1:10 ಪ್ರಕಟನೆ 1:10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
- Galatians 1:18 ಗಲಾತ್ಯದವರಿಗೆ 1:18ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
Original words (Greek)
- And · G1161δέ dé
- that · G1096γίνομαι gínomai
- I · G3427μοί moí
- again · G5290ὑποστρέφω hypostréphō
- to · G1519εἰς eis
- Jerusalem · G2419Ἱερουσαλήμ Hierousalḗm
- even · G2532καί kaí
- I · G3450μοῦ moû
- prayed · G4336προσεύχομαι proseúchomai
- in · G1722ἐν en
- temple · G2411ἱερόν hierón
- I · G3165μέ mé
- was · G1096γίνομαι gínomai
- in · G1722ἐν en
- trance · G1611ἔκστασις ékstasis