Acts · chapter 22 · verse 18
Acts 22:18 in Kannada
ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
Neenu tvarepattu yeroosa lemininda begane horatu hogu; nanna vishayavaada saakshiyannu avaru angeekarisuvadilla endu nanage helidaatanannu naanu kandenu.
Acts 22:18 in English
- King James Version (KJV)
- And saw him saying unto me, Make haste, and get thee quickly out of Jerusalem: for they will not receive thy testimony concerning me.
- World English Bible (WEB)
- and saw him saying to me, ‘Hurry and get out of Jerusalem quickly, because they will not receive testimony concerning me from you.’
- American Standard Version (ASV)
- and saw him saying unto me, Make haste, and get thee quickly out of Jerusalem; because they will not receive of thee testimony concerning me.
- Bible in Basic English (BBE)
- And I saw him saying to me, Go out of Jerusalem straight away because they will not give hearing to your witness about me.
- Darby Translation (DBY)
- and saw him saying to me, Make haste and go quickly out of Jerusalem, for they will not receive thy testimony concerning me.
- Webster's Bible (WBS)
- And saw him saying to me, Make haste, and depart quickly from Jerusalem; for they will not receive thy testimony concerning me.
- Young's Literal Translation (YLT)
- and I saw him saying to me, Haste and go forth in haste out of Jerusalem, because they will not receive thy testimony concerning me;
Read in context
- 16ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
- 17ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
- 18ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
- 19ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
- 20ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
Cross references
- Acts 9:29 ಅಪೊಸ್ತಲರ ಕೃತ್ಯಗಳು 9:29ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
- Ezekiel 3:6–7 ಯೆಹೆಜ್ಕೇಲನು 3:6–7ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು. ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.
- Luke 21:21 ಲೂಕನು 21:21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
- Matthew 10:14 ಮತ್ತಾಯನು 10:14ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
- Matthew 10:23 ಮತ್ತಾಯನು 10:23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Acts 3:19 ಅಪೊಸ್ತಲರ ಕೃತ್ಯಗಳು 3:19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.