Acts · chapter 22 · verse 19
Acts 22:19 in Kannada
ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
Adakke naanu--kartane, pratiyondu sabhaa mandiradalli ninna mele nambikeyittavarannu naanu seremaneyalli haakisi hodedenendu avarige tilidade;
Acts 22:19 in English
- King James Version (KJV)
- And I said, Lord, they know that I imprisoned and beat in every synagogue them that believed on thee:
- World English Bible (WEB)
- I said, ‘Lord, they themselves know that I imprisoned and beat in every synagogue those who believed in you.
- American Standard Version (ASV)
- And I said, Lord, they themselves know that I imprisoned and beat in every synagogue them that believed on thee:
- Bible in Basic English (BBE)
- And I said, Lord, they themselves have knowledge that I went through the Synagogues putting in prison and whipping all those who had faith in you:
- Darby Translation (DBY)
- And I said, Lord, they themselves know that I was imprisoning and beating in every synagogue those that believe on thee;
- Webster's Bible (WBS)
- And I said, Lord, they know that I imprisoned, and beat in every synagogue them that believed on thee:
- Young's Literal Translation (YLT)
- and I said, Lord, they — they know that I was imprisoning and was scourging in every synagogue those believing on thee;
Read in context
- 17ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
- 18ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
- 19ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
- 20ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
- 21ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
Cross references
- Acts 22:4 ಅಪೊಸ್ತಲರ ಕೃತ್ಯಗಳು 22:4ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
- Matthew 10:17 ಮತ್ತಾಯನು 10:17ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
- Acts 8:3 ಅಪೊಸ್ತಲರ ಕೃತ್ಯಗಳು 8:3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- Acts 9:1 ಅಪೊಸ್ತಲರ ಕೃತ್ಯಗಳು 9:1ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
- Acts 26:9–12 ಅಪೊಸ್ತಲರ ಕೃತ್ಯಗಳು 26:9–12ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು. ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
Original words (Greek)
- I · G2504κἀγώ kagṓ
- said · G2036ἔπω épō
- Lord · G2962κύριος kýrios
- they · G846αὐτός autós
- know · G1987ἐπίσταμαι epístamai
- that · G3754ὅτι hóti
- I · G1473ἐγώ egṓ
- imprisoned · G5439φυλακίζω phylakízō
- and · G2532καί kaí
- beat · G1194δέρω dérō
- every · G2596κατά katá
- synagogue · G4864συναγωγή synagōgḗ
- that · G3588ὁ ho
- believed · G4100πιστεύω pisteúō
- on · G1909ἐπί epí
- thee · G4571σέ sé