Skip to content
ThuthiThuthiThuthi
Acts · chapter 22 · verse 21

Acts 22:21 in Kannada

ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.

Adakke aatanu--hogu, naanu ninnannu doorakke anyajanara balige kaluhisuvenu endu nanage helidanu.

Acts 22:21 in English

King James Version (KJV)
And he said unto me, Depart: for I will send thee far hence unto the Gentiles.
World English Bible (WEB)
“He said to me, ‘Depart, for I will send you out far from here to the Gentiles.’ ”
American Standard Version (ASV)
And he said unto me, Depart: for I will send thee forth far hence unto the Gentiles.
Bible in Basic English (BBE)
And he said to me, Go, for I will send you far away to the Gentiles.
Darby Translation (DBY)
And he said to me, Go, for I will send thee to the nations afar off.
Webster's Bible (WBS)
And he said to me, Depart: for I will send thee far hence to the Gentiles.
Young's Literal Translation (YLT)
and he said unto me, Go, because to nations far off I will send thee.'

Read in context

  1. 19ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
  2. 20ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
  3. 21ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
  4. 22ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
  5. 23ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ
Read all of Acts 22

Cross references

Original words (Greek)

Acts 22:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.